Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಬಜೆಟ್ 2023 LIVE |ಇಂದಿರಾ...

ಕರ್ನಾಟಕ ಬಜೆಟ್ 2023 LIVE |ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ7 July 2023 10:26 AM IST
share
ಕರ್ನಾಟಕ ಬಜೆಟ್ 2023 LIVE |ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ

ವಿಧಾನಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಅವರು ಮುಖ್ಯಮಂತ್ರಿಯಾಗಿ 14ನೇ ಹಾಗೂ ಒಟ್ಟು 17ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

Live Updates

2023-07-07 04:56:48
  • 7 July 2023 4:04 PM IST

    ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷ ರೂ.ಗೆ ಹೆಚ್ಚಳ

    ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷ ರೂ.ಗೆ ಹೆಚ್ಚಳ

    ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್ನಿಂದ ಎರಡು ಲಕ್ಷ ಕಿಲೋ ಲೀಟರ್ಗಳವರೆಗೆ ಹೆಚ್ಚಿಸಲಾಗುವುದು.

    • FB Share
    • Twitter Share
    • Whatsapp Share
  • 7 July 2023 2:28 PM IST

    ►► ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆ

    -1ರಿಂದ 8ನೇ ತರಗತಿ ವರೆಗೆ ಮೆಟ್ರಿಕ್ ಪೂರ್ವ ವಿಧ್ಯಾರ್ಥಿ ವೇತನ; 60 ಕೋಟಿ ರೂ. ಮೀಸಲು.

    -ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ.

    -ನಾಲ್ಕು ಚಕ್ರಗಳ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ.

    -ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ; 54 ಕೋಟಿ ರೂಪಾಯಿ ಇದಕ್ಕಾಗಿ ನೀಸಲು.

    -10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳ ಆರಂಭ

    - ಈಗಿನ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗ ಉನ್ನತಿಕರಣ, 6-12 ತರಗತಿಯವರೆಗೆ ಉನ್ನತಿಕರಣ

    - ಮೌಲಾನಾ ಆಝಾದ್ ಶಾಲೆಗಳ ಸ್ವತಃ ಕಟ್ಟಡ ನಿರ್ಮಾಣಕ್ಕೆ ಕ್ರಮ

    -ಅಲ್ಪಸಂಖ್ಯಾತ ವಿಧ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ ಕೊರ್ಸ್ ಗೆ ಸಾಲ; ವ್ಯಾಸಂಗ ಮಾಡಲು 2% ಬಡ್ಡಿ ದರದಲ್ಲಿ ಸಾಲ.

    • FB Share
    • Twitter Share
    • Whatsapp Share
  • 7 July 2023 2:28 PM IST

    ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಹೊಸ ಕಾರ್ಯಕ್ರಮ ಘೋಷಣೆ

    ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.

    ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ 

    • FB Share
    • Twitter Share
    • Whatsapp Share
  • 7 July 2023 1:17 PM IST

    ಬಜೆಟ್ ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೊಡುಗೆ

    ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು 60 ಕೋಟಿ ಅನುದಾನ ಘೋಷಿಸಲಾಗಿದೆ.

    -ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.

    -ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಐದು ಕೋಟಿ ವೆಚ್ಚದಲ್ಲಿ ಸ್ಥಾಪನೆ.

    -ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ.

    -ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ.

    • FB Share
    • Twitter Share
    • Whatsapp Share
  • 7 July 2023 12:58 PM IST

    ► ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ

    -ಮೊದಲನೇ ಹಂತದಲ್ಲಿ ಬಿಬಿಎಂಪಿ ‌ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪುನರಾರಂಭ ಮಾಡಲು‌ ನಿರ್ಧಾರ ಮಾಡಲಾಗಿದೆ.

    -ಎರಡನೇ ‌ಹಂತದಲ್ಲಿ ಎಲ್ಲಾ ಹೊಸ ಪಟ್ಟಣ ಹಾಗೂ ಬಿಬಿಎಂಪಿ ಹೊಸ ವಾರ್ಡ್ ಗಳಲ್ಲಿ ಕ್ಯಾಂಟೀನ್ ಆರಂಭ.

    -ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ ಹಾಗೂ ನಿರ್ವಹಣೆಗೆ‌ 100 ಕೋಟಿ ಮೀಸಲು.

    • FB Share
    • Twitter Share
    • Whatsapp Share
  • 7 July 2023 12:52 PM IST

    ಬೆಂಗಳೂರು ಸಂಚಾರ ದಟ್ಟನೆಗೆ ಕ್ರಮ

    -ಫೆರಿಪರಲ್ ರಿಂಗ್ ರಸ್ತೆಗೆ ಅನುಮತಿ

    -ಹೈಡೆನ್ಸಿಟಿ ರಸ್ತೆಗಳ ಅಭಿವೃದ್ಧಿಗೆ ಕ್ರಮ

    -273 ಕೋಟಿ ಅನುದಾನ ನೀಡಲು ನಿರ್ಧಾರ

    -ವೈಟ್ ಟಾಪಿಂಗ್ ಯೋಜನೆಗೆ 800 ಕೋಟಿ ಅನುದಾನ

    -ಮೇಲ್ಸೇತುವೆ ನಿರ್ಮಾಣಕ್ಕೆ 263 ಕೋಟಿ

    -ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ 1411 ಕೋಟಿ

    -ಬೆಂಗಳೂರು‌ಮೂಲಸೌಕರ್ಯಕ್ಕೆ 12 ಸಾವಿರ ಕೋಟಿ

    • FB Share
    • Twitter Share
    • Whatsapp Share
  • 7 July 2023 12:51 PM IST

    ಬೆಂಗಳೂರು ಸಂಚಾರ ದಟ್ಟನೆಗೆ ಕ್ರಮ

    -ಫೆರಿಪರಲ್ ರಿಂಗ್ ರಸ್ತೆಗೆ ಅನುಮತಿ

    -ಹೈಡೆನ್ಸಿಟಿ ರಸ್ತೆಗಳ ಅಭಿವೃದ್ಧಿಗೆ ಕ್ರಮ

    -273 ಕೋಟಿ ಅನುದಾನ ನೀಡಲು ನಿರ್ಧಾರ

    -ವೈಟ್ ಟಾಪಿಂಗ್ ಯೋಜನೆಗೆ 800 ಕೋಟಿ ಅನುದಾನ

    -ಮೇಲ್ಸೇತುವೆ ನಿರ್ಮಾಣಕ್ಕೆ 263 ಕೋಟಿ

    -ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ 1411 ಕೋಟಿ

    -ಬೆಂಗಳೂರು‌ಮೂಲಸೌಕರ್ಯಕ್ಕೆ 12 ಸಾವಿರ ಕೋಟಿ

    • FB Share
    • Twitter Share
    • Whatsapp Share
  • 7 July 2023 12:48 PM IST

    -ಇಂದಿರಾ ಕ್ಯಾಂಟೀನ್ ಗೆ 100 ಕೋ. ರೂ.

    -ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ

    ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ

    ಆಹಾರ ಇಲಾಖೆಗೆ 10ಸಾವಿರ ಕೋಟಿ ಅನುದಾನ

    ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ

    ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ

    ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ

    • FB Share
    • Twitter Share
    • Whatsapp Share
  • 7 July 2023 12:34 PM IST

    ಬಜೆಟ್ ಮಂಡನೆ

    -ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ. ರೂ.

    -ಅಬಕಾರಿ ತೆರಿಗೆ ಶೇ. 20 ಹೆಚ್ಚಳ

    -ನಮ್ಮ ಮೆಟ್ರೋಗೆ 30,000 ಕೋ. ರೂ.

    -ಅನುಗ್ರಹ ಯೋಜನೆ ಮರುಜಾರಿ

    -ಹಸು, ಎತ್ತು, ಎಮ್ಮೆ, ಮೃತಪಟ್ಟರೆ 10,000 ರೂ . ಪರಿಹಾರ

    • FB Share
    • Twitter Share
    • Whatsapp Share
  • 7 July 2023 12:15 PM IST

    ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ ಆರಂಭ

    ವಿಧಾನಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.

    ಅವರು ಮುಖ್ಯಮಂತ್ರಿಯಾಗಿ 14ನೇ ಹಾಗೂ ಒಟ್ಟು 17ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

    • FB Share
    • Twitter Share
    • Whatsapp Share
>Load More
share
ವಾರ್ತಾಭಾರತಿ
ವಾರ್ತಾಭಾರತಿ
Next Story
X