Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ಕಾಂಗ್ರೆಸ್ ಸರಕಾರ ಜನರಿಗೆ...

ಕರ್ನಾಟಕದ ಕಾಂಗ್ರೆಸ್ ಸರಕಾರ ಜನರಿಗೆ ವಿಶ್ವಾಸದ್ರೋಹ ಮಾಡಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್

ವಾರ್ತಾಭಾರತಿವಾರ್ತಾಭಾರತಿ24 May 2026 7:50 PM IST
share
ಕರ್ನಾಟಕದ ಕಾಂಗ್ರೆಸ್ ಸರಕಾರ ಜನರಿಗೆ ವಿಶ್ವಾಸದ್ರೋಹ ಮಾಡಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಇಲ್ಲಿನ ಜನರಿಗೆ ಮೂರು ವರ್ಷಗಳಲ್ಲಿ ವಂಚಿಸುವ ಕೆಲಸ ಮಾಡಿದೆ. ಇಲ್ಲಿನ ಜನರಿಗೆ ವಿಶ್ವಾಸದ್ರೋಹ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಟೀಕಿಸಿದ್ದಾರೆ.

ರವಿವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳದಿಂದ ಜನಹಿತದ ಕೆಲಸಗಳನ್ನು ಕಡೆಗಣಿಸಿದ್ದಾರೆ. ಜನಹಿತಕ್ಕೂ ರಾಜ್ಯ ಸರಕಾರಕ್ಕೂ ಯಾವುದೇ ಸಂಬಂಧ ಇಲ್ಲದಂತಾಗಿದೆ’ ಎಂದು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಆಡಳಿತ ನಡೆಸುತ್ತಿರುವ ನಾಯಕರು ಸರಕಾರವನ್ನು ತಮಗಾಗಿ ಬಳಸಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇಲ್ಲಿನ ಸರಕಾರ ಹೊಸದಿಲ್ಲಿಯ ಕಾಂಗ್ರೆಸ್ಸಿನ ಎಟಿಎಂ ಆಗಿದೆ ಎಂದು ನಿತೀನ್ ನಬೀನ್ ದೂರಿದರು.

ನಮ್ಮ ಪಕ್ಷದ ಜಿಲ್ಲಾ ತರಬೇತಿ ಶಿಬಿರಗಳು ನಡೆಯುತ್ತಿವೆ. ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಕರ್ನಾಟಕ ರಾಜ್ಯದಲ್ಲಿ ಪಕ್ಷದ ಚಟುವಟಿಕೆ, ಸಕ್ರಿಯ ಸಂಘಟನೆ ಎಂಬುದನ್ನು ತಿಳಿದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ ವಾಲ್ ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.

Tags

Nitin Nabinkarnataka congressBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X