Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಏಳು ಮಂದಿ ಐಎಎಸ್ ಅಧಿಕಾರಿಗಳನ್ನು...

ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ20 July 2026 8:24 PM IST
share
ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಸರಕಾರವು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ನಕುಲ್ ಎಸ್.ಎಸ್. ಅವರನ್ನು ಮುಖ್ಯಮಂತ್ರಿಯ ಕಾರ್ಯದರ್ಶಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ರಾಮ್ ಪ್ರಸಾತ್ ಮನೋಹರ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ, ಕೆಎಂಇಆರ್‍ಸಿ ವ್ಯವಸ್ಥಾಪಕ ನಿರ್ದೇಶಕ ಅಭಿರಾಮ್ ಜಿ.ಶಂಕರ್ ಅವರನ್ನು ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಪಾಟೀಲ್ ಯಳಗೌಡ ಶಿವನಗೌಡ ಅವರನ್ನು ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ರಾಜ್ಯ ಪ್ರವಾಸೋದ್ಯಮ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್. ಅವರನ್ನು ಪ್ರವಾಸೋದ್ಯಮ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ತನ್ವೀರ್ ಆಸಿಫ್ ಅವರನ್ನು ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಆರ್. ಅವರನ್ನು ಮುಖ್ಯಮಂತ್ರಿಯ ಉಪ ಕಾರ್ಯದರ್ಶಿ-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶಿಸಲಾಗಿದೆ.

Tags

IAS officersKarnataka HC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X