Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ...

ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 Jan 2026 3:36 PM IST
share
ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ ಪ್ರಕಟ

ಬೆಂಗಳೂರು : ರಾಜ್ಯ ಮಾಧ್ಯಮ ಅಕಾಡಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದೆ.

2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರು : ಡಿ.ಕುಮಾರಸ್ವಾಮಿ, ಬನಶಂಕರ ಆರಾಧ್ಯ, ಹೇಮಾ ವೆಂಕಟ್, ಮಂಜುನಾಥ್ ವೈ.ಎಲ್., ಅನಂತ ನಾಡಿಗ್, ಗುರುರಾಜ್ ವಾಮನರಾವ್‌ ಜಮಖಂಡಿ, ಎಂ.ಎಂ. ಪಾಟೀಲ್, ಎಲ್.ವಿವೇಕಾನಂದ, ಆರ್.ಪಿ. ಭರತ್‌ರಾಜ್ ಸಿಂಗ್, ಪ್ರೊ.ಪೂರ್ಣಾನಂದ, ಮೊಹಮ್ಮದ್ ಅಸದ್, ತುಂಗರೇಣುಕಾ, ಮೊಹಿಯುದ್ದೀನ್ ಪಾಷಾ, ರುದ್ರಪ್ಪ ಅಸಂಗಿ, ಸತೀಶ್ ಆಚಾರ್ಯ, ಸೋಮಶೇಖರ್ ಪಡುಕೆರೆ, ಗುಲ್ಮಾರ್ ಮಿರ್ಝಾ, ಗಣೇಶ ಹೆಗಡೆ ಇಟಗಿ, ಆರತಿ ಎಚ್‌.ಎನ್‌., ಕೆ.ಲಕ್ಷ್ಮಣ, ಉಮಾ ಅನಂತ್, ಮಂಜುನಾಥ ಮಹಾಲಿಂಗಪೂರ, ಮಂಜುನಾಥ ಟಿ., ಮಲ್ಲಿಕಾಚರಣ ವಾಡಿ, ಪ್ರತಿಮಾ ನಂದಕುಮಾರ್, ಅಮಿತ್ ಉಪಾಧ್ಯೆ, ಪ್ರಭುಸ್ವಾಮಿ ನಾಟೇಕರ್, ಸಿದ್ದೇಗೌಡ ಎನ್., ಸಂಜೀವ ಕಾಂಬ್ಳೆ, ನೀಲಕಂಠ ಕೆ.ಆರ್.

ವಿವಿಧ ದತ್ತಿ ಪ್ರಶಸ್ತಿಗಳಿಗೆ ಆಯ್ಕೆಯಾದವರು :

ಆಂದೋಲನ ದತ್ತಿ ಪ್ರಶಸ್ತಿ : ಸುವರ್ಣ ಗಿರಿ ಪತ್ರಿಕೆ, ಕೊಪ್ಪಳ

ಅಭಿಮಾನಿ ದತ್ತಿ ಪ್ರಶಸ್ತಿ : ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಕಲುಷಿತ ನದಿಗಳಲ್ಲಿ ಲಕ್ಷ್ಮಣ ತೀರ್ಥ ಎರಡನೇ ಸ್ನಾನ" ವರದಿಗೆ ಹುಣಸೂರಿನ ಶಿವು ಅವರನ್ನು ಆಯ್ಕೆ ಮಾಡಲಾಗಿದೆ.

ಮೈಸೂರು ದಿಗಂತ ದತ್ತಿ ಪ್ರಶಸ್ತಿ : ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಮಂಜಾದ ಕಣ್ಣುಗಳಲ್ಲಿ ಬತ್ತಿ ಹೋಗದ ಭರವಸೆʼʼ ವರದಿಗೆ ಬೆಳಗಾವಿಯ ಸಂತೋಷ ಈ. ಚಿನಗುಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಭಿಮನ್ಯ ದತ್ತಿ ಪ್ರಶಸ್ತಿ : ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಸಿಂಧೂಳ್ಳು ಜನರ ಜೀವನವೇ ಗೋಳು" ವರದಿಗೆ ಸಿಂಧನೂರಿನ ಚಂದ್ರಶೇಖರ ಬೆನ್ನೂರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಜಾ ಸಂದೇಶ ದತ್ತಿ ಪ್ರಶಸ್ತಿ : ಟಿವಿ 5 ಪತ್ರಿಕೆಯಲ್ಲಿ ಪ್ರಕಟವಾದ ʼʼಚಿಲಕಮುಖಿ ಗ್ರಾಮದಲ್ಲಿ ಯುವಕ ನೊಬ್ಬ ಅನ್ಯ ಜಾತಿಯುವತಿಯನ್ನು ಮದುವೆಯಾಗಿರುವ ಕಾರಣಕ್ಕೆ 8 ವರ್ಷಗಳ ಕಾಲ ಬಹಿಷ್ಕಾರ" ವರದಿಗೆ ಕೊಪ್ಪಳದ ನಾಗರಾಜು ವೈ. ಅವರನ್ನು ಆಯ್ಕೆ ಮಾಡಲಾಗಿದೆ.

ಡಾ.ಬಿ.ಆ‌ರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿ : ಡಾ.ಎ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಅರಗಿಣಿ ದತ್ತಿ ಪ್ರಶಸ್ತಿ : ಚೇತನ್ ನಾಡಿಗೇರ, ಸಿನೆಮಾ ಪತ್ರಕರ್ತರು ಬೆಂಗಳೂರು ಅವರನ್ನು ಆಯ್ಕೆ ಮಾಡಲಾಗಿದೆ.

ಬಸವರಾಜ ದೊಡ್ಡಮನಿ ಕೃಷಿ ಪತ್ರಿಕೋದ್ಯಮ ಪ್ರಶಸ್ತಿ : ಸಿದ್ದೇಶ್ ತಾಗಟೂರು, ಬೆಂಗಳೂರು ಅವರನ್ನು ಆಯ್ಕೆ ಮಾಡಲಾಗಿದೆ.

ಸಿ.ವಿ.ರಾಜಗೋಪಾಲ್ ದತ್ತಿ ಪ್ರಶಸ್ತಿ : ಪ್ರಹ್ಲಾದ್ ಕುಳಲಿ, ಹಿರಿಯ ಪತ್ರಕರ್ತರು ಅವರನ್ನು ಆಯ್ಕೆ ಮಾಡಲಾಗಿದೆ.

ಕೆ.ಯು.ಡಬ್ಲ್ಯು.ಜೆ. ದತ್ತಿ ಪ್ರಶಸ್ತಿ : ಕೆ.ಆನಂದ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.


Tags

KarnatakaMedia AcademyAwards
share
ವಾರ್ತಾಭಾರತಿ
ವಾರ್ತಾಭಾರತಿ
Next Story
X