Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ ಜಾಲತಾಣಗಳಲ್ಲೂ ಕಾವೇರಿಸಿದ...

ಸಾಮಾಜಿಕ ಜಾಲತಾಣಗಳಲ್ಲೂ ಕಾವೇರಿಸಿದ ʼಕಾವೇರಿʼ

#ಕಾವೇರಿನಮ್ಮದು ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ25 Sept 2023 6:57 PM IST
share
ಸಾಮಾಜಿಕ ಜಾಲತಾಣಗಳಲ್ಲೂ ಕಾವೇರಿಸಿದ ʼಕಾವೇರಿʼ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ ಗೆ ಕರೆ ನೀಡಿದ್ದು, ಮತ್ತೊಂದು ಕಡೆ ಕಾವೇರಿ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣ x ನಲ್ಲಿ ‘ಕಾವೇರಿ ನಮ್ಮದು‘ ಎಂಬ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈಗಾಗಲೇ #ಕಾವೇರಿನಮ್ಮದು ಎಂಬ ಹ್ಯಾಶ್‌ ಟ್ಯಾಗ್ ಟ್ರೆಂಡ್‌ ನಲ್ಲಿದೆ.

ʼಕಾವೇರಿ ನಮ್ಮದುʼ ಎಂಬ ಅಭಿಯಾನಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ನಾಯಕರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿ ರಾಜಕೀಯ ನಾಯಕರು ಕೂಡ #ಕಾವೇರಿನಮ್ಮದು ಎಂಬ ಹ್ಯಾಶ್‌ ಟ್ಯಾಗ್ ಬಳಸಿ ಪೋಸ್ಟ್‌ ಮಾಡಿದ್ದಾರೆ.

ʼʼನಾಡು ಮತ್ತು ನಾಡಿನ ರೈತರ ಹಿತ ಕಾಪಾಡುವ ನಮ್ಮ ಪ್ರಯತ್ನ ನಿರಂತರವಾಗಿದೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ನಾಳೆ (ಸೆ. 26) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಮಂಡ್ಯ ಹಾಗೂ ದಾವಣಗೆರೆ ನಗರಗಳಲ್ಲಿ ಈಗಾಗಲೇ ವಿವಿಧ ಸಂಘಟನೆಗಳು ಬಂದ್‌ ಮಾಡಿ ಪ್ತತಿಭಟನೆ ನಡೆಸಿವೆ.

ʼʼನಮ್ಮ ನೆಲದಲ್ಲಿ ಬಿದ್ದ ಮಳೆ ನೀರನ್ನ ನಾವೇ ಬಳಸಬೇಕು ಹಾಗು ನಮ್ಮ‌ ನೆಲದಲ್ಲಿ ನಮ್ಮ‌ ಹಣದಲ್ಲಿ ಡ್ಯಾಂ ಕಟ್ಟಿ ಆ ನೀರನ್ನ ಸಂಗ್ರಹಿಸಿ ಅದು ನಮ್ಮ ರೈತರ ಉಪಯೋಗಕ್ಕೆ ಆಗಬೇಕೇ ಹೊರತು ಇನ್ನೊಂದು ರಾಜ್ಯದ ಉದ್ದಾರ ಮಾಡಲು ಅಲ್ಲʼʼ ಎಂದು ಎಂದು ಕನ್ನಡಪರ ಸಂಘಟನೆಯ ರೂಪೇಶ್‌ ರಾಜಣ್ಣ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಎಚ್.ಡಿ.ದೇವೇಗೌಡ ಒತ್ತಾಯ

ʼಕಾವೇರಿ ನದಿ ನೀರಿನ ವಿಷಯದಲ್ಲಿ ಪ್ರಧಾನಿ ಮೋದಿ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಆದೇಶ ಮಾಡಬೇಕು’ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

#ಕಾವೇರಿನಮ್ಮದು#Dboss #kaatera #BossOfSandalwood@dasadarshanBOSSpic.twitter.com/Zpb69HeiDB

— Fan of dalapathy (@fanofdalapathy) September 25, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X