Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೇ 30ಕ್ಕೆ ‘ಬೆಲೆ ಏರಿಕೆ-ಎಸ್‍ಐಆರ್’...

ಮೇ 30ಕ್ಕೆ ‘ಬೆಲೆ ಏರಿಕೆ-ಎಸ್‍ಐಆರ್’ ವಿರುದ್ದ ಪ್ರತಿಭಟನೆ : ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ25 May 2026 7:18 PM IST
share
ಮೇ 30ಕ್ಕೆ ‘ಬೆಲೆ ಏರಿಕೆ-ಎಸ್‍ಐಆರ್’ ವಿರುದ್ದ ಪ್ರತಿಭಟನೆ : ಕೆ.ಎಚ್.ಮುನಿಯಪ್ಪ

ಬೆಂಗಳೂರು : ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ವಿರುದ್ಧ ಮೇ 30ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸೋಮವಾರ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಎಸ್‍ಐಆರ್ ಪರಿಶೀಲನೆಯ ಮೂಲಕ ಮತದಾರರ ಪಟ್ಟಿಯಿಂದ ಸಾರ್ವಜನಿಕರ ಹೆಸರನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಶಕಗಳಿಂದ ಮತ ಚಲಾಯಿಸುತ್ತಿರುವವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಕಾರ್ಯಕ್ರಮ ಅನ್ಯಾಯಯುತವಾದುದು. ಇದು ಸಂವಿಧಾನಕ್ಕೆ ಮಾಡುತ್ತಿರುವ ದ್ರೋಹ. ಈ ಅಕ್ರಮಗಳ ವಿರುದ್ಧ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಪಕ್ಷದ ಉನ್ನತ ನಾಯಕರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮತದಾರರ ಪಟ್ಟಿ ಪರಿಶೀಲನೆ ಮತ್ತು ಜನಜಾಗೃತಿ ಅಭಿಯಾನ ಕೈಗೊಳ್ಳಲಿದ್ದಾರೆ. ಒಬ್ಬ ವ್ಯಕ್ತಿ ತನ್ನ ಗ್ರಾಮದಲ್ಲಿ ಅಥವಾ ತನ್ನ ನಗರದಲ್ಲಿ ಹತ್ತಾರು ವರ್ಷಗಳಿಂದ ವಾಸ ಮಾಡುತ್ತಾ, ಹತ್ತಾರು ಚುನಾವಣೆಗಳಲ್ಲಿ ಮತದಾನ ಮಾಡಿರುತ್ತಾನೆ. ಅಂತಹವರ ಮತವನ್ನು ಕಸಿಯುವಂತಹ ಕಾರ್ಯಕ್ರಮವೆ ಎಸ್‍ಐಆರ್ ಎಂದು ಅವರು ಕಿಡಿಗಾರಿದರು.

ಕಾಂಗ್ರೆಸ್ ಪಕ್ಷ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಇವತ್ತು ಎಲ್ಲ ಕಾರ್ಯದರ್ಶಿಗಳ ಜೊತೆ ಎರಡು ದಿನಗಳ ಕಾರ್ಯಾಗಾರ ಮಾಡಿದ್ದೇವೆ. ಶಾಸಕರು, ಪರಾಜಿತ ಅಭ್ಯರ್ಥಿಗಳು, ಸಚಿವರು ಎಲ್ಲರೂ ಸೇರಿದ್ದರು ಎಂದು ಮುನಿಯಪ್ಪ ತಿಳಿಸಿದರು.

ಇವತ್ತು ಎಲ್ಲ ಮುಂಚೂಣಿ ಘಟಕಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿಗಮ, ಮಂಡಳಿಗಳ ಅಧ್ಯಕ್ಷರು ಎಲ್ಲರೂ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Tags

K.H. Muniyappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X