Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನರೇಗಾ ಯೋಜನೆಯಡಿ ಕಾರ್ಮಿಕರ ಮಕ್ಕಳಿಗಾಗಿ...

ನರೇಗಾ ಯೋಜನೆಯಡಿ ಕಾರ್ಮಿಕರ ಮಕ್ಕಳಿಗಾಗಿ 'ಕೂಸಿನ ಮನೆʼ ಯೋಜನೆ: ಕಲಬುರಗಿಯಲ್ಲಿ ಲಾಂಛನ ಅನಾವರಣಗೊಳಿಸಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Sep 2023 6:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನರೇಗಾ ಯೋಜನೆಯಡಿ ಕಾರ್ಮಿಕರ ಮಕ್ಕಳಿಗಾಗಿ ಕೂಸಿನ ಮನೆʼ ಯೋಜನೆ: ಕಲಬುರಗಿಯಲ್ಲಿ ಲಾಂಛನ ಅನಾವರಣಗೊಳಿಸಿದ ಸಿದ್ದರಾಮಯ್ಯ

ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನರೇಗಾ ಕಾರ್ಮಿಕ ಮಹಿಳೆಯರ ಸಬಲೀಕರಣಕ್ಕಾಗಿ ಸರಕಾರದ ವಿಶಿಷ್ಟ ಯೋಜನೆಯಾದ 'ಕೂಸಿನ ಮನೆ' ಯೋಜನೆಯ ಲಾಂಛನ ಬಿಡುಗಡೆಗೊಳಿಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ‌ಜಿಲ್ಲಾ ಉಸ್ತುವಾರಿ ‌ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯೂ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ, ನರೇಗಾ ಕೂಲಿ‌ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪಾಲನೆ,ಪೋಷಣೆಗೆ ರಾಜ್ಯಾದ್ಯಂತ 4,000 ಗ್ರಾಮ ಪಂಚಾಯತ್ ಗಳಲ್ಲಿ ಕೂಸಿನ ಮನೆ, ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಿದೆ ಎಂದು ಹೇಳಿದ್ದಾರೆ.

ಮಕ್ಕಳ ಪಾಲನೆ, ಪೋಷಣೆ ಕೆಲಸದ ಮುಕ್ಕಾಲು ಭಾಗವನ್ನು ಮಹಿಳೆಯರೇ ಮಾಡುತ್ತಿದ್ದಾರೆ. ದುಡಿಮೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣವನ್ನು ಹೆಚ್ಚಿಸುವುದು ಅಗತ್ಯವಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಪ್ರಕರಣ-58ರ ಅನ್ವಯ ಮಕ್ಕಳ ಆರೈಕೆಯ ಮಧ್ಯಸ್ಥಿಕೆಯನ್ನು ವಹಿಸಿಕೊಳ್ಳುವುದು ಗ್ರಾಮ ಪಂಚಾಯತ್ ಗಳ ಕರ್ತವ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ, 2023-24ರ ಜುಲೈ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅವರ ಮೂರು ವರ್ಷದ ಒಳಗಿನ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯದ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದವರು ತಿಳಿಸಿದರು.

ಈ “ಕೂಸಿನ ಮನೆ”ಕೇಂದ್ರಗಳು ದಿನದ 16 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಕೆಲಸ ಮಾಡುವ ಅವಧಿಗೆ ಅನುಕೂಲವಾಗುವಂತೆ ಸಮಯವನ್ನು ನಿರ್ಧರಿಸುವರು.

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಮಕ್ಕಳ ಆರೈಕೆದಾರರನ್ನು ಆಯ್ಕೆ ಮಾಡಿ ಅವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆದಾರರಾಗಿ ಕೆಲಸ ನಿರ್ವಹಿಸಲು ಅವಕಾಶಕಲ್ಪಿಸಲಾಗುವುದು.

ಪ್ರತಿ 'ಕೂಸಿನ ಮನೆ' ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಗರಿಷ್ಟ 25 ಮಕ್ಕಳನ್ನು ದಾಖಲೆ ಮಾಡಿಕೊಳ್ಳಲಾಗುವುದು.

4000 ಕೂಸಿನ ಮನೆ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರ ರೂ. 40,00 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದಲ್ಲದೆ, ಕೂಸಿನ ಮನೆ ಶಿಶುಪಾಲನಾ ಕೇಂದ್ರ ನಡೆಸಲು ಅಗತ್ಯವಿರುವ ಕಟ್ಟಡ, ಇತರೆ ಮೂಲ ಸೌಲಭ್ಯಗಳನ್ನು ಹಾಗೂ ಅನುದಾನವನ್ನು ಗ್ರಾಮ ಪಂಚಾಯಿತಿಗಳು ಒದಗಿಸಲು ತಿಳಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮಗಳ ಅಭಿವೃದ್ಧಿಗಾಗಿ ಹಾಗೂ ಮಹಿಳೆಯರ ಸಬಲೀಕರಣ ಹಾಗೂ ಸ್ವಾವಲಂಬಿ ಬದುಕಿಗೆ ಸದಾ ಪ್ರೋತ್ಸಾಹಿಸುವ ನೀಡುತ್ತಾ ಬಂದಿದೆ ಎಂದು ಖರ್ಗೆ ವಿವರಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X