Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್‌ಸಿ ನೇಮಕಾತಿ ಹಗರಣ: ಬಸವರಾಜ್...

ಕೆಪಿಎಸ್‌ಸಿ ನೇಮಕಾತಿ ಹಗರಣ: ಬಸವರಾಜ್ ಕನ್ನಾಳೆಗೆ ಪೊಲೀಸ್ ಭದ್ರತೆಯಲ್ಲಿ ಆರು ದಿನಗಳ ಮಧ್ಯಂತರ ಜಾಮೀನು

ವಾರ್ತಾಭಾರತಿವಾರ್ತಾಭಾರತಿ12 Oct 2026 4:18 PM IST
share
ಕೆಪಿಎಸ್‌ಸಿ ನೇಮಕಾತಿ ಹಗರಣ: ಬಸವರಾಜ್ ಕನ್ನಾಳೆಗೆ ಪೊಲೀಸ್ ಭದ್ರತೆಯಲ್ಲಿ ಆರು ದಿನಗಳ ಮಧ್ಯಂತರ ಜಾಮೀನು

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಧ್ಯವರ್ತಿ ಬಸವರಾಜ್ ಕನ್ನಾಳೆಗೆ ಕರ್ನಾಟಕ ಹೈಕೋರ್ಟ್ ಪೊಲೀಸ್ ಭದ್ರತೆಯಲ್ಲಿ ಆರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಸವರಾಜ್ ಕನ್ನಾಳೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ನಡೆಸಿತು. ಈ ವೇಳೆ ಕನ್ನಾಳೆ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿ, ತಮ್ಮ ಕಕ್ಷಿದಾರರು ಮಗುವಿನ ತಂದೆಯಾಗಿದ್ದು, ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾನವೀಯತೆಯ ಆಧಾರದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್, ಕನ್ನಾಳೆ ವಿರುದ್ಧ ಗಂಭೀರ ಆರೋಪಗಳಿದ್ದು, ಜಾಮೀನು ನೀಡಿದರೆ ಅವರು ಪರಾರಿಯಾಗುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪೊಲೀಸ್ ಭದ್ರತೆಯಲ್ಲಿ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡಬಹುದು ಎಂದು ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರುಣ್ ಶ್ಯಾಂ, ಪೊಲೀಸ್ ಭದ್ರತೆ ಅಗತ್ಯವಿಲ್ಲ, ಬೇಕಿದ್ದರೆ ನಿಗಾ ಇಡಬಹುದು ಎಂದು ತಿಳಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ಪೀಠ, ಕನ್ನಾಳೆ ವಿರುದ್ಧ ಗಂಭೀರ ಆರೋಪಗಳಿರುವುದರಿಂದ ಪರಾರಿಯಾಗುವ ಸಾಧ್ಯತೆಯನ್ನೂ ಪರಿಗಣಿಸಿ, ಪೊಲೀಸ್ ಭದ್ರತೆಯಲ್ಲಿ ಬೀದರ್‌ಗೆ ತೆರಳಿ ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿತು. ಇದೇ ತಿಂಗಳ 15ರಿಂದ 20ರವರೆಗೆ ಆರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಈ ಅವಧಿಯಲ್ಲಿ ಮೊಬೈಲ್ ಫೋನ್ ಬಳಸಬಾರದು ಎಂಬ ಷರತ್ತನ್ನೂ ವಿಧಿಸಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.

Tags

Police ProtectionBasavaraj KannaleKPSC Recruitment Scam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X