Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸಿ ಕೋರ್ಟ್ ಪ್ರಕರಣಗಳಲ್ಲಿ ಶೇ.90ರಷ್ಟು...

ಎಸಿ ಕೋರ್ಟ್ ಪ್ರಕರಣಗಳಲ್ಲಿ ಶೇ.90ರಷ್ಟು ವಿಲೇವಾರಿ : ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ15 May 2026 6:12 PM IST
share
ಎಸಿ ಕೋರ್ಟ್ ಪ್ರಕರಣಗಳಲ್ಲಿ ಶೇ.90ರಷ್ಟು ವಿಲೇವಾರಿ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಹತ್ತಾರು ವರ್ಷಗಳ ದುರಾಡಳಿತದ ಬಳುವಳಿಯಾಗಿದ್ದ ಉಪ ವಿಭಾಗಾಧಿಕಾರಿಗಳ(ಎಸಿ) ನ್ಯಾಯಾಲಯ ಬಾಕಿ ತಕರಾರು ಪ್ರಕರಣಗಳ ಪೈಕಿ ಶೇ.90ಕ್ಕೂ ಹೆಚ್ಚು ಪ್ರಕರಣಗಳನ್ನು ಕಳೆದ ಮೂರು ವರ್ಷಗಳಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಶುಕ್ರವಾರ ವಿಕಾಸಸೌಧದಿಂದ ವಿಡಿಯೊ ಸಂವಾದ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮೂರು ವರ್ಷದ ಹಿಂದೆ ನಾವು ಕಂದಾಯ ಇಲಾಖೆ ಜವಾಬ್ದಾರಿ ಸ್ವೀಕರಿಸಿದ್ದಾಗ ರಾಜ್ಯಾದ್ಯಂತ ಸುಮಾರು 73,624 ಅವಧಿ ಮೀರಿದ ತಕರಾರು ಪ್ರಕರಣಗಳು ಬಾಕಿ ಇದ್ದವು. ಪರಿಣಾಮ ಜನ ಸಾಮಾನ್ಯರು ಅನಗತ್ಯವಾಗಿ ಸರಕಾರಿ ಕಚೇರಿ ಅಲೆಯುವಂತಾಗಿತ್ತು. ಆದರೆ, ಆ ಸಂಖ್ಯೆಯನ್ನು ಇದೀಗ ಕೇವಲ 7,490ಕ್ಕೆ ಇಳಿಸಿದಂತಾಗಿದೆ. ಆ ಮೂಲಕ ಶೇ.90ಕ್ಕೂ ಹೆಚ್ಚು ಪ್ರಕರಣಗಳಿಗೆ ಮುಕ್ತಿ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣಗಳನ್ನೂ ಶೀಘ್ರ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.

ನಾವು ಇಲಾಖೆಯ ಜವಾಬ್ದಾರಿ ಸ್ವೀಕರಿಸಿದ ಸಂದರ್ಭದಲ್ಲಿ, ಸರಕಾರಿ ಕಚೇರಿಗಳಿಗೆ ಜನರ ಅನಗತ್ಯ ಓಡಾಟಕ್ಕೆ ತಡೆ ನೀಡುವ ಸಲುವಾಗಿಯೇ ಮೊದಲು ಈ ಎಲ್ಲ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಲಾಗಿತ್ತು. ಅಧಿಕಾರಿಗಳ ಸಹಕಾರ ಇಲ್ಲದಿದ್ದರೆ ಈ ಕೆಲಸ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳಿಗೂ ಧನ್ಯವಾದಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅತಿಹೆಚ್ಚು ಪ್ರಕರಣಗಳು ಬಾಕಿ ಇದ್ದ ತುಮಕೂರು, ದೊಡ್ಡಬಳ್ಳಾಪುರ, ತರೀಕೆರೆ, ಕೋಲಾರ ಸೇರಿದಂತೆ ಹಲವು ಎಸಿ ವಲಯಗಳು ಪ್ರಸ್ತುತ ಸುಧಾರಣೆ ಕಂಡಿವೆ. ಆದರೆ, ಸ್ವತಃ ನಾನು ಪ್ರತಿನಿಧಿಸುವ ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇವೆ ಎಂದು ಇದೇ ವೇಳೆ ಸಭೆಯಲ್ಲಿ ಸಚಿವರು ಅಸಮಾಧಾನ ಹೊರಹಾಕಿದರು.

ಉತ್ತರ ಜಿಲ್ಲೆಯ ವಿಶೇಷ ಉಪ ವಿಭಾಗಾಧಿಕಾರಿಗಳು ನಿಜಕ್ಕೂ ತಮಗೆ ನೀಡಿದ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಉಪ ವಿಭಾಗಾಧಿಕಾರಿ ಕಿರಣ್ ಅವರು ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನೂ ವಿಲೇ ಮಾಡುತ್ತಿಲ್ಲ. ಪರಿಣಾಮ ಜನ ಸಾಮಾನ್ಯರು ಪ್ರತಿನಿತ್ಯ ನನ್ನ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಯಾರೋ ಒಬ್ಬ ಅಧಿಕಾರಿ ಮಾಡುವ ತಪ್ಪಿಗೆ ಜನರ ಎದುರು ನಾನು ತಲೆ ತಗ್ಗಿಸುವಂತಾಗಿದೆ ಎಂದರು.

ಸಭಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಕಂದಾಯ ಇಲಾಖೆ) ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಸೇರಿದಂತೆ ಪ್ರಮುಖರಿದ್ದರು.

Tags

Krishna Byre GowdaAC courts
share
ವಾರ್ತಾಭಾರತಿ
ವಾರ್ತಾಭಾರತಿ
Next Story
X