Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುಮಾರಸ್ವಾಮಿಯವರೇ, ದಯವಿಟ್ಟು ನೀವು...

ಕುಮಾರಸ್ವಾಮಿಯವರೇ, ದಯವಿಟ್ಟು ನೀವು 'ಹತಾಶ ಸ್ವಾಮಿ'ಯಂತೆ ಆಡಬೇಡಿ: ದಿನೇಶ್‌ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 Aug 2024 10:54 AM IST
share
ಕುಮಾರಸ್ವಾಮಿಯವರೇ, ದಯವಿಟ್ಟು ನೀವು ಹತಾಶ ಸ್ವಾಮಿಯಂತೆ ಆಡಬೇಡಿ: ದಿನೇಶ್‌ ಗುಂಡೂರಾವ್

ಬೆಂಗಳೂರು: ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯಲ್ಲಿ ನನ್ನ ಸಹಿ ಪೋರ್ಜರಿ ಮಾಡಲಾಗಿದೆ ಎಂಬ ಕೇಂದ್ರ ಸಚಿವ ಕುಮಾರ ಸ್ವಾಮಿ ಅವರ ಹೇಳಿಕೆಗೆ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಾನ್ಯ ಕುಮಾರಸ್ವಾಮಿಯವರೇ, ದಯವಿಟ್ಟು ನೀವು 'ಹತಾಶ ಸ್ವಾಮಿ'ಯಂತೆ ಆಡಬೇಡಿ. 2007 ರಲ್ಲಿ ಮುಖ್ಯಮಂತ್ರಿಯಾಗಿದ್ದ ಮಾನ್ಯರು ತಾವೇ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಮುಖ್ಯಮಂತ್ರಿಗಳ ಮುಂದೆ ಸಾವಿರಾರು ಕಡತಗಳು ಬರುತ್ತವೆ, ಅವೆಲ್ಲವನ್ನೂ ಗಮನಿಸಲು ಸಾಧ್ಯವಿಲ್ಲ ಎಂಬ ನಿಮ್ಮ ಹೇಳಿಕೆ ಸಾಂದರ್ಭಿಕ ಸಮರ್ಥನೆಯೂ ಆಗಲು ಯೋಗ್ಯತೆಯಿಲ್ಲ. ಅದು 'ನಕಲಿ ಶಾಮ'ರೆನಿಸಿಕೊಂಡವರು ಮಾಡುವ ಪಲಾಯನದ ಸಮರ್ಥನೆಯಷ್ಟೆ ಕುಟುಕಿದ್ದಾರೆ.

2007ರ ಅಕ್ಟೋಬರ್ 10 ರಂದು ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ಸಂಬಂಧಿಸಿದ ಕಡತ ಅಂದಿನ ನಿಮ್ಮ ಕಾರ್ಯದರ್ಶಿ ಡಿ.ವಿ.ಪ್ರಸಾದ್ರವರಿಗೆ ಬರುತ್ತದೆ. ಅಂದೇ ಆ ಕಡತ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿಯ ಅವಗಾಹನೆಗೆ ಹೋಗುತ್ತದೆ. ಅದ್ಯಾವ ಮಾಯೆಯೋ ಏನೋ ವಾಣಿಜ್ಯ ಇಲಾಖೆಯಿಂದ ಕ್ಲಿಯರೆನ್ಸ್ ಪಡೆದುಕೊಂಡ ಆ ಕಡತ ಅಂದೇ ನಿಮ್ಮ ಸಮಕ್ಷಮಕ್ಕೆ ತಲುಪುತ್ತದೆ. ಆ ಕಡತಕ್ಕೆ ತಾವೇ ಸಹಿ ಹಾಕಿ ನೋಂದಣಿಯೇ ಆಗದ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ಭೂಮಿ ಕೂಡ ಮಂಜೂರಾಗುತ್ತದೆ. ಆದರೆ 18 ವರ್ಷಗಳ ಬಳಿಕ ಆ ಸಹಿಯೇ ನನ್ನದಲ್ಲ., ನನ್ನ ಸಹಿ ಫೋರ್ಜರಿ ಆಗಿದೆ ಎಂದು ಈಗ ನೀವು ಹೇಳುತ್ತಿರುವುದು ಯಾವ 'ನಕಲಿ ಶಾಮ'ನ ಮುಖವಾಡ ಕುಮಾರಸ್ವಾಮಿಯವರೆ.? ಎಂದು ಪ್ರಶ್ನಿಸಿದ್ದಾರೆ.

ಮಾನ್ಯ ಕುಮಾರಸ್ವಾಮಿಯವರೆ, ಮುಖ್ಯಮಂತ್ರಿಗಳಾಗಿದ್ದವರ ಸಹಿಯೇ ಫೋರ್ಜರಿಯಾಗುವುದನ್ನು ಪ್ರಪಂಚದ ಎಂಟನೇ ಅದ್ಭುತ ಎಂದು ಭಾವಿಸಬೇಕೆ.? ಅಥವಾ ನಿಮ್ಮ ಆಡಳಿತದಲ್ಲಿ ನಿಮ್ಮ ಸಹಿಯನ್ನೇ ಫೋರ್ಜರಿ ಮಾಡುವಷ್ಟು ಅರಾಜಕತೆಯ ಆಡಳಿತ ನಿಮ್ಮದಾಗಿತ್ತು ಎಂದು ಭಾವಿಸಬೇಕೆ ಎಂಬುದನ್ನು ದಯವಿಟ್ಟು ಹೇಳಿಬಿಡಿ. ಎಲ್ಲಾದರೂ ಮುಖ್ಯಮಂತ್ರಿಗಳ ಸಹಿ ಫೋರ್ಜರಿ ಆಗಲು ಸಾಧ್ಯವೇ.? ಈಗ ಹೇಳಿ ನಿಮ್ಮನ್ನು 'ನಕಲಿ ಶಾಮ' ಎನ್ನದೆ ಬೇರೇನು ಹೇಳಬೇಕು.? ಎಂದು ವ್ಯಂಗ್ಯವಾಡಿದ್ದಾರೆ.

ಮಾನ್ಯ @hd_kumaraswamy ಯವರೇ, ದಯವಿಟ್ಟು ನೀವು 'ಹತಾಶ ಸ್ವಾಮಿ'ಯಂತೆ ಆಡಬೇಡಿ.

2007 ರಲ್ಲಿ ಮುಖ್ಯಮಂತ್ರಿಯಾಗಿದ್ದ ಮಾನ್ಯರು ತಾವೇ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ.

2007ರ ಅಕ್ಟೋಬರ್ 10 ರಂದು ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಕಡತ ಅಂದಿನ ನಿಮ್ಮ ಕಾರ್ಯದರ್ಶಿ ಡಿ.ವಿ.ಪ್ರಸಾದ್‌ರವರಿಗೆ ಬರುತ್ತದೆ.

ಅಂದೇ ಆ ಕಡತ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 22, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X