Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚೊಂಬು ಹಿಡಿದು ಪ್ರಧಾನಿ ಮೋದಿ ಬಳಿ...

ಚೊಂಬು ಹಿಡಿದು ಪ್ರಧಾನಿ ಮೋದಿ ಬಳಿ ಭಿಕ್ಷೆ ಬೇಡುತ್ತಿರುವ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 April 2024 10:23 PM IST
share
ಚೊಂಬು ಹಿಡಿದು ಪ್ರಧಾನಿ ಮೋದಿ ಬಳಿ ಭಿಕ್ಷೆ ಬೇಡುತ್ತಿರುವ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಮೈಸೂರು: ರಾಜ್ಯ ಸರ್ಕಾರವು ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಭಿಕ್ಷೆ ಬೇಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಶನಿವಾರ ಭೇಟಿಯಾಗಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ. ಅದನ್ನು ದಯವಿಟ್ಟು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ಕೇಳುತ್ತಿದ್ದಾರೆ. ಕೋವಿಡ್‌ ಸಂಕಷ್ಟದ ಕಾಲದಲ್ಲೂ ರಾಜ್ಯದ ಖಜಾನೆ ಸುಭಿಕ್ಷವಾಗಿತ್ತು. ಕಾಂಗ್ರೆಸ್‌‍ನ ಅಪಪ್ರಚಾರದ ನಡುವೆಯೂ ಬಿಜೆಪಿಯವರು ಖಜಾನೆಯನ್ನು ಉತ್ತಮ ಸ್ಥಿತಿಯಲ್ಲಿ ಇಟ್ಟಿದ್ದರು. ಆದರೆ, ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಮೇಲೆ ಖಾಲಿಯಾಗಿದೆ. ಕನ್ನಡಿಗರ ಕೈಗೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜನರು ಕಟ್ಟಿದ ತೆರಿಗೆ ಹಣವನ್ನೆಲ್ಲ ಸಂಪೂರ್ಣ ನುಂಗಿದ್ದೇವೆ. ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದೇವೆ ಎನ್ನುವ ಚಿಹ್ನೆಯನ್ನು ಅವರು ತೋರಿಸಿದ್ದಾರೆ ಎಂದು ಟೀಕಿಸಿದರು.

ಸಂಸದೆ ಸುಮಲತಾ ಅವರು ನನ್ನ ಪರವಾಗಿ ಹೇಳಿಕೆ ನೀಡಿದಾಕ್ಷಣ ಬೆಂಬಲ ಎಂದರ್ಥವೇ? ಹೇಳಿಕೆ ನೀಡದೆಯೂ ಬೆಂಬಲ ಕೊಡಬಹುದಲ್ಲವೇ? ಪ್ರಚಾರಕ್ಕೆ ಇನ್ನೂ ಕೆಲವು ದಿನಗಳು ಅವಕಾಶವಿದೆ. ಏನು ಮಾಡುತ್ತಾರೆ ನೋಡೋಣ. ಅವರು ಬಿಜೆಪಿ ಸೇರಿದ್ದಾರೆ. ನಾನು ಎನ್‌ಡಿಎ ಅಭ್ಯರ್ಥಿ. ಆದ್ದರಿಂದ ಅವರ ಸಹಕಾರ ಇರಲಿದೆ ಎಂದು ಹೇಳಿದರು.

ಜೆಡಿಎಸ್‌‍ ಮುಗಿಸಬೇಕು ಎನ್ನುವುದೇ ಸಿದ್ದರಾಮಯ್ಯ ಗುರಿ. ಈ ಮಟ್ಟಕ್ಕೆ ಬರಲು ಹಾಗೂ ಅವರನ್ನು ಕಾಂಗ್ರೆಸ್‌‍ ಪಕ್ಷದವರು ಗುರುತಿಸಲು ಯಾವ ಪಕ್ಷ ಕಾರಣ ಎಂಬುದನ್ನು ಮರೆತಿದ್ದಾರೆ. ಏಣಿ ಹತ್ತಿಸಿದವರನ್ನೇ ಸರ್ವನಾಶ ಮಾಡುವುದು ಅವರ ಹುಟ್ಟು ಗುಣ. ಈಗ ಜೆಡಿಎಸ್‌‍ ಮುಗಿಸುತ್ತೇನೆ ಎನ್ನುತ್ತಿದ್ದಾರೆ. ಕಾಂಗ್ರೆಸ್‌‍ ಸರ್ವನಾಶವಾಗಲಿದೆ ಎಂದು ಅವರೇ ಹೇಳೀಕೆ ನೀಡುವ ದಿನಗಳೇನು ದೂರವಿಲ್ಲ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಅಮಾಯಕ ಹೆಣ್ಣು ಮಗಳನ್ನು ಬಲಿ ತೆಗೆದುಕೊಂಡು, ಪ್ರಮಾಣಪತ್ರವನ್ನೂ ನೀಡಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ನಾಲ್ವರು ಕೊಲೆಯಾಗಿದೆ. ಮೈಸೂರಿನಲ್ಲಿ ಮೋದಿ ಹಾಡು ಬರೆದನೆಂಬ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆದಿದೆ. ಕೊಡಗಿನಲ್ಲೂ ವ್ಯಕ್ತಿಯ ಕೊಲೆಯಾಗಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಅಪರಾಧ ಪ್ರಕರಣ ನಡೆಯುತ್ತಿದೆ. ಪಾಕಿಸ್ತಾನ್‌ ಝಿಂದಾಬಾದ್‌ ಎಂದು ಕೂಗಿದವರ ಸಂತತಿಯನ್ನು ಬೆಳೆಸಲು ಈ ಸರ್ಕಾರ ಇದೆಯೇನೋ ಎನಿಸುತ್ತಿದೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X