Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುಮಾರಸ್ವಾಮಿ ಅವರ ಗೌರವವನ್ನು ಅವರೇ ಹಾಳು...

ಕುಮಾರಸ್ವಾಮಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Nov 2023 2:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಮಾರಸ್ವಾಮಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ :  ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನೇನೋ ಮಾತನಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿ ತಮ್ಮ ವಿರುದ್ಧ ‘ಬ್ಲೂ ಫಿಲಂ’ ಪ್ರದರ್ಶನ ಬಗ್ಗೆ ಮಾಡಿರುವ ಆರೋಪದ ಕುರಿತು ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಾಜಿ ಮುಖ್ಯಮಂತ್ರಿಯ ಮಾತಿಗೆ ತೂಕ, ಗೌರವ ಇರಬೇಕು. ನಾನು ಕ್ಷೇತ್ರಕ್ಕೆ ಹೋಗದಿದ್ದರು ನನ್ನನ್ನು 1.23 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ನನ್ನ ಕನಕಪುರ ಕ್ಷೇತ್ರದ ಜನತೆ ನನ್ನ ಮೇಲೆ ಅಷ್ಟೊಂದು ನಂಬಿಕೆ ಇಟ್ಟಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರ ಹತಾಶೆ ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ. ಅವರೇ ಹೋಗಿ ಕನಕಪುರದ ಜನರನ್ನು ಮಾತನಾಡಿಸಲಿ. ‘ಡಿ.ಕೆ.ಶಿವಕುಮಾರ್ ಹೀಗೆ ಮಾಡಿದ್ದರೇ?’ ಎಂದು ಅವರ ಕಾರ್ಯಕರ್ತರನ್ನೇ ಕೇಳಲಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ನಮ್ಮ ಕ್ಷೇತ್ರದ ಜನರು ಹಾಗೂ ಅವರ ಕಾರ್ಯಕರ್ತರು ಹೇಳಿದರೆ, ಈ ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಆಗ ನೀವೇನು ಮಾಡುತ್ತೀರಾ? ಎಂದು ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು, ಅವರ ತಂದೆ ನನ್ನ ವಿರುದ್ಧ ಚುನಾವಣೆಗೆ ನಿಂತಿದ್ದಾಗ ಯಾಕೆ ಈ ವಿಚಾರ ಎತ್ತಲಿಲ್ಲ? ಮಾತನಾಡಲಿಲ್ಲ. ಈಗ ಏಕೆ ಈ ರೀತಿ ಮಾತನಾಡುತ್ತಿದ್ದಾರೆ. ನಾನು ಇಂದಿರಾ ಗಾಂಧಿ ಅವರ ನೆನಪಿನಲ್ಲಿ ಟೆಂಟ್ ಗಳನ್ನು ತೆರೆದಿದ್ದವನು ಎಂದು ಶಿವಕುಮಾರ್ ತಿರುಗೇಟು ನೀಡಿದರು.

ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲಿ: ಬಿಜೆಪಿ ಬರ ಪ್ರವಾಸ ಮಾಡಲು ಸಜ್ಜಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರಕಾರದಿಂದ, ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯವನ್ನು ಮೊದಲು ಸರಿಪಡಿಸಲಿ. ರಾಜ್ಯದ ಎಲ್ಲ ಸಂಸದರನ್ನು ಕರೆದುಕೊಂಡು ಹೋಗಿ ಬರ ಪರಿಹಾರಕ್ಕೆ ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ ಎಂದು ಹೇಳಿದರು.

ಕೇಂದ್ರ ಸರಕಾರವೇ ಈಗಾಗಲೇ ಬರ ಪರಿಸ್ಥಿತಿಯ ಕುರಿತು ವರದಿ ನೀಡಿದೆ. ಪ್ರವಾಸ ಮಾಡುವವರನ್ನು ನಾವು ಬೇಡ ಎಂದು ಹೇಳುವುದಿಲ್ಲ. ಪಕ್ಷ ಕಟ್ಟಿಕೊಳ್ಳಲಿ, ಪ್ರವಾಸ ಮಾಡಲಿ, ನಮಗೇನು ತೊಂದರೆ ಇಲ್ಲ. ನೂರು ದಿನ ಇರುವ ಉದ್ಯೋಗ ಖಾತ್ರಿ ಯೋಜನೆಯ ಮಾನವ ದಿನಗಳನ್ನು 150 ದಿನಕ್ಕೆ ಹೆಚ್ಚಳ ಮಾಡಲಿ. ಆಗ ಈ ದೇಶಕ್ಕೆ ಬಿಜೆಪಿ ಒಳ್ಳೆಯದನ್ನು ಮಾಡುತ್ತಿದೆ ಎಂದು ಈ ದೇಶದ ಜನ ಮತ್ತು ನಾವು ನಂಬುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಸೈಯದ್ ನಗರದಲ್ಲಿ ತಾಲಿಬಾನ್ ಮಾದರಿಯ ಶಿಕ್ಷಣ ಕೊಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವೆಲ್ಲಾ ಚುನಾವಣೆ ಸಮಯದಲ್ಲಿ ಏಳುವ ವದಂತಿಗಳು. ನೀವು ಹೇಳುತ್ತಿರುವ ವಿಚಾರವಾಗಿ ನಾನು ಒಮ್ಮೆ ವಿಚಾರಿಸಿ ಹೇಳುತ್ತೇನೆ ಎಂದರು.

ವಿದ್ಯುತ್ ಸ್ಪರ್ಶದಿಂದ ತಾಯಿ-ಮಗು ಮರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಗಂಭೀರವಾದ ವಿಚಾರ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದೇವೆ. ತಂತಿಯ ಬದಲಿಗೆ ಕೇಬಲ್ ಅಳವಡಿಕೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ನೀವು ಸಹಕರಿಸಬೇಕು ನಾನು ಅದನ್ನು ಸರಿಪಡಿಸುತ್ತೇನೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಕುಮಾರಸ್ವಾಮಿ ವಿರುದ್ಧ ಪೋಷ್ಟರ್ ಹಾಕಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಯಾರು ಹಾಕಿದ್ದರೂ ತಪ್ಪೇ. ನಾನು ಇಂತಹ ಕೀಳು ಮಟ್ಟದ ರಾಜಕಾರಣಕ್ಕೆ ಇಳಿಯುವುದಿಲ್ಲ ಎಂದು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X