Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕ್ವಿನ್ ಸಿಟಿ’: 15 ವೈದ್ಯಕೀಯ...

‘ಕ್ವಿನ್ ಸಿಟಿ’: 15 ವೈದ್ಯಕೀಯ ಸಂಸ್ಥೆಗಳೊಂದಿಗೆ ದುಂಡುಮೇಜಿನ ಸಭೆ, ಹೂಡಿಕೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ12 Feb 2025 8:48 PM IST
share
‘ಕ್ವಿನ್ ಸಿಟಿ’: 15 ವೈದ್ಯಕೀಯ ಸಂಸ್ಥೆಗಳೊಂದಿಗೆ ದುಂಡುಮೇಜಿನ ಸಭೆ, ಹೂಡಿಕೆ ಚರ್ಚೆ

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ ಯೋಜನೆಗೆ ಅತ್ಯುತ್ಕೃಷ್ಟ ಆರೋಗ್ಯ ಮತ್ತು ವೈದ್ಯಕೀಯ ಸಂಸ್ಥೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಪ್ರಮುಖ ದುಂಡು ಮೇಜಿನ ಸಭೆ ನಡೆಸಲಾಯಿತು.

ಈ ವೇಳೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕ್ವಿನ್ ಸಿಟಿಯ ಪರಿಕಲ್ಪನೆ ಮತ್ತು ಇಲ್ಲಿ ಆರೋಗ್ಯಸೇವೆಗಳಿಗೆ ಸರಕಾರವು ನೀಡಿರುವ ಆದ್ಯತೆಯನ್ನು ಮನವರಿಕೆ ಮಾಡಿಕೊಟ್ಟು, ಹೂಡಿಕೆ ಮಾಡುವಂತೆ ಕೋರಿದರು. ಇದೊಂದು ಹೊಸ ಕಲ್ಪನೆ ಆಗಿದ್ದು, ಇದಕ್ಕೆ ಸರಕಾರದ ಕಡೆಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಅಭಯ ನೀಡಿದರು.

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಪಾಲ್ಗೊಂಡಿದ್ದರು.

ಸಚಿವರುಗಳ ಜತೆಯಲ್ಲಿ ಅಪೋಲೋ ಆಸ್ಪತ್ರೆಗಳ ಸಮೂಹದ ರಾಜ್ಯ ಸಿಇಒ ಮನೀಶ್ ಮಟ್ಟೂ, ಕಾನ್ಸೆಪೋ ಸೈನ್-ಟೆಕ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಹಿರೇಮಠ ಮತ್ತು ಎಜಿಎಂ ಕುಂದಣ್ ಕುಮಾರ್, ಮಣಿಪಾಲ್ ಹಾಸ್ಪಿಟಲ್ಸ್ ನಿರ್ದೇಶಕ ಆರ್ಣಬ್ ಮಂಡಲ್, ನಿಯೋವಾಂಟೇಜ್ ಇನ್ನೋವೇಶನ್ ಪಾರ್ಕ್ ಸಿಇಒ ಮೋನಿಶಾ ಝಾ, ನೋವೋನಿಸಿಸ್ ಉನ್ನತಾಧಿಕಾರಿ ಸೌಮ್ಯಾ ಶ್ರೇಷ್ಠ, ಪ್ಯಾರಾಕ್ಸೆಲ್ ಮುಖ್ಯಸ್ಥ ಸಂಜಯ್ ವ್ಯಾಸ್, ಸ್ಟ್ರಿಂಗ್ ಬಯೋ ಸಿಇಒ ಡಾ.ಎಳಿತ್ ಸುಬ್ಬಯ್ಯನ್, ಸ್ಪರ್ಶ್ ಆಸ್ಪತ್ರೆಯ ಸ್ಥಾಪಕ ಡಾ.ಶರಣ್ ಪಾಟೀಲ್ ಮುಂತಾದವರು ಕ್ವಿನ್ ಸಿಟಿಯಲ್ಲಿ ಇರುವ ಅವಕಾಶಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

ಇದಲ್ಲದೆ, ಎಂ.ಎಸ್.ರಾಮಯ್ಯ ಆಸ್ಪತ್ರೆ, ಸಂತೋಷ್‌ ಹಾಸ್ಟಿಟಲ್ಸ್, ಟಿಐಇ, ಮಾರ್ಕ್, ಭೂಮಿಪುತ್ರ ಆಸ್ಪತ್ರೆ, ಶಿಲ್ಪಾ ಬಯಲಾಜಿಕಲ್ಸ್, ಜಿ.ಇ ಹೆಲ್ತ್ ಕೇರ್ ಕಂಪನಿಗಳ ಹಾಗೂ ನಾರ್ವೆ ಮತ್ತು ಸ್ಲೊವೇನಿಯಾ ರಾಷ್ಟ್ರಗಳ ಪ್ರತಿನಿಧಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X