Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ...

ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ; ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 July 2023 9:03 PM IST
share
ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ; ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಜು.13: ರಾಜ್ಯದ ಕಾರಾಗೃಹಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿ ಜೈಲುಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ ಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 54 ಕಾರಾಗೃಹಗಳಿದ್ದು, ಅವುಗಳಲ್ಲಿ 9 ಕೇಂದ್ರ, 21 ಜಿಲ್ಲಾ ಕಾರಾಗೃಹ, 29 ತಾಲೂಕು ಕಾರಾಗೃಹಗಳಿವೆ. ಪ್ರಸ್ತುತ 14,237 ಬಂಧಿಗಳಿಗೆ ಅವಕಾಶವಿದೆಯಾದರೂ, ಈಗ 16,053 ಮಂದಿ ಕೈದಿಗಳು ಇದ್ದಾರೆ ಎಂದರು.

ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಅವರ ಮನ ಬದಲಾಯಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅವರ ಜೀವನ ನಿರ್ವಹಿಸಲು ತರಬೇತಿಯನ್ನು ನೀಡುತ್ತಿದ್ದೇವೆ. 28 ಕಾರಾಗೃಹಗಳಲ್ಲಿ ಅಧಿಕೃತ ಸ್ಥಳಾವಕಾಶಕ್ಕಿಂತ ಹೆಚ್ಚುವರಿ ಬಂಧಿಗಳು ದಾಖಲಾಗಿದ್ದಾರೆ. ಬಹಳ ಮಂದಿ ವಿದ್ಯಾವಂತರಿದ್ದಾರೆ, ಅವರಿಗೂ ಕಂಪ್ಯೂಟರ್ ತರಬೇತಿ ಸೇರಿದಂತೆ ಹಲವು ತರಬೇತಿ ನೀಡುತ್ತಿದ್ದೇವೆ ಎಂದು ಅವರು ವಿವರಣೆ ನೀಡಿದರು.

Tags

parameshwaraಜೈಲು
share
ವಾರ್ತಾಭಾರತಿ
ವಾರ್ತಾಭಾರತಿ
Next Story
X