Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಕಲಚೇತನರಿಗೆ ಒಂದು ಲಕ್ಷದವರೆಗೂ...

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ವಾರ್ತಾಭಾರತಿವಾರ್ತಾಭಾರತಿ14 March 2025 12:58 PM IST
share
ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು ಸರ್ಕಾರದಿಂದ ವಿಮಾ ಕಂತಾಗಿ ಪಾವತಿಸಿ ಪ್ರತಿವರ್ಷ ಒಂದು ಲಕ್ಷಗಳವರೆಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ಪಡೆಯಬಹುದು ಎಂದರು.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತು ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನು ನೀಡಲಾಗುವುದು. ಜೊತೆಗೆ ಟ್ರಯಲ್ ಆಡಿಟರಿವರ್ಬಲ್ ಥೆರಪಿಯನ್ನು ಒದಗಿಸಲಾಗುವುದು, ವಿವಿಧ ಥೆರಪಿ ಚಿಕತ್ಸೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, 2016-17 ರಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜೊತೆಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ 4 ಬಗೆಯ ವಿಕಲಚೇತನರಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ಗರಿಷ್ಠ 1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವ ಸಂಸ್ಥೆಯ ಮುಖಾಂತರ ಪಡೆಯುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X