Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಹೈಕೋರ್ಟ್ ಸಿಜೆ ಸಮಯಪಾಲನೆ...

ʼಹೈಕೋರ್ಟ್ ಸಿಜೆ ಸಮಯಪಾಲನೆ ಮಾಡುತ್ತಿಲ್ಲʼ ಎಂದು ಸಿಜೆಐಗೆ ಪತ್ರ ಬರೆದ ವಕೀಲರು

ವಾರ್ತಾಭಾರತಿವಾರ್ತಾಭಾರತಿ3 Dec 2024 9:41 PM IST
share
ʼಹೈಕೋರ್ಟ್ ಸಿಜೆ ಸಮಯಪಾಲನೆ ಮಾಡುತ್ತಿಲ್ಲʼ ಎಂದು ಸಿಜೆಐಗೆ ಪತ್ರ ಬರೆದ ವಕೀಲರು

ಬೆಂಗಳೂರು: ‘ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶರು ಕೆಲವು ತಿಂಗಳುಗಳಿಂದ ಸರಕಾರ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಗಳಾಗುತ್ತಿದೆ’ ಎಂದು ರಾಜ್ಯದ ವಕೀಲರು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಿಗೆ ಪತ್ರವನ್ನು ಬರೆದಿದ್ದಾರೆ.

‘ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶರು ಪ್ರತಿನಿತ್ಯ ಕೋರ್ಟ್ ಆರಂಭವಾಗುವ ಸಮಯವಾದ ಬೆಳಗ್ಗೆ 10.30ಕ್ಕೆ ನ್ಯಾಯಾಲಯವನ್ನು ಆರಂಭಿಸುತ್ತಿಲ್ಲ. ಅಲ್ಲದೆ, ಸಂಜೆ 4.45ಕ್ಕಿಂತ ಮುಂಚೆಯೇ ಕೆಲಸದಿಂದ ಹೊರಡುತ್ತಾರೆ. ಮುಖ್ಯ ನ್ಯಾಯಾಧೀಶರ ಈ ನಡೆಯಿಂದ ನ್ಯಾಯಾಲಯದಲ್ಲಿ ದಾಖಲಾಗುವ ಮೊಕದ್ದಮೆಗಳ ವಿಲೇವಾರಿ ವಿಳಂಬವಾಗುತ್ತಿದೆ’ ಎಂದು ವಕೀಲರು ಆರೋಪಿಸಿದ್ದಾರೆ.

‘ಪಿಎಎಲ್, ಹಸಿರು ಪೀಠ, ಮೇಲ್ಮನವಿ(ರಿಟ್) ಇತ್ಯಾದಿಗಳಂತಹ ಪ್ರಮುಖ ವಿಚಾರಣೆಯನ್ನು ಹೊಂದಿರುವ ಪೀಠದ ಅಧ್ಯಕ್ಷತೆಯನ್ನು ಮುಖ್ಯ ನ್ಯಾಯಾಧೀಶರು ವಹಿಸಿರುತ್ತಾರೆ. ಆದರೆ, ಮುಖ್ಯ ನ್ಯಾಯಾಧೀಶರು ನಡೆಯಿಂದ ಈ ಅರ್ಜಿಗಳು ಸೂಕ್ತ ಸಮಯದಲ್ಲಿ ವಿಲೇವಾರಿ ಆಗುತ್ತಿಲ್ಲ. ಇದು ಈಗಾಗಲೇ ನ್ಯಾಯಾಲಯದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸಿದೆ ಎಂದು ವಕೀಲರು ಬೇಸರ ವ್ಯಕ್ತಪಡಿಸಿದ್ದಾರೆ.

‘ಇದಲ್ಲದೆ, ಕಲಬುರಗಿ ಮತ್ತು ಧಾರವಾಡ ಪೀಠಗಳಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಕೆಲವು ನ್ಯಾಯಮೂರ್ತಿಗಳು ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸದೆ, ಬೆಂಗಳೂರಿನ ಪೀಠದಲ್ಲೇ ಮುಂದುವರಿಯುತ್ತಿದ್ದಾರೆ. ಇದು ಹೈಕೋರ್ಟ್‍ನ ನ್ಯಾಯ ವಿತರಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ’ ಎಂದು ವಕೀಲರು ತಿಳಿಸಿದ್ದಾರೆ.

ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶರ ಕಚೇರಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರವಿದೆ. ನಿರ್ದಿಷ್ಟ ಪೀಠದ ಮುಂದೆ ಪಟ್ಟಿ ಮಾಡಲಾದ ವಿಷಯಗಳನ್ನು ಪಡೆಯಲು ಹಾಗೂ ಶೀಘ್ರವಾಗಿ ವಿಷಯಗಳು ಪೀಠದ ಮುಂದೆ ಬರುವುದು ಸೇರಿ ಇತ್ಯಾದಿ ವಿಚಾರಗಳಿಗೆ ಹಣದ ಬೇಡಿಕೆ ಇಡಲಾಗುತ್ತದೆ ಎಂದು ರಾಜ್ಯದ ವಕೀಲರು ಪತ್ರದಲ್ಲಿ ಆರೋಪಿಸಿದ್ದಾರೆ.

Tags

Lawyers associationSupreme CourtHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X