Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್‌ನ...

ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಗೆಲುವು; ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ18 Jun 2026 7:04 PM IST
share
ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಗೆಲುವು; ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಮುಖಭಂಗ

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಐದು ಸ್ಥಾನ, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ಬಿ.ಎಸ್.ಶಿವಣ್ಣ, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ.ಮೋಹನ್, ವಿನಯ್ ಕಾರ್ತಿಕ್ ಹಾಗೂ ಬಿಜೆಪಿ ಅಭ್ಯರ್ಥಿಗಳಾದ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಗೋವಿಂದರಾಜು ಸೋಲನ್ನು ಅನುಭವಿಸಿದ್ದಾರೆ.

ಕಣದಲ್ಲಿದ್ದ ಒಟ್ಟು ಎಂಟು ಅಭ್ಯರ್ಥಿಗಳ ಪೈಕಿ ಏಳು ಅಭ್ಯರ್ಥಿಗಳು ಜಯ ಸಾಧಿಸಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಐದೂ ಅಭ್ಯರ್ಥಿಗಳು ಸುಲಭವಾಗಿ ಗೆದ್ದು ಬೀಗಿದ್ದಾರೆ. ಇತ್ತ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಮೂವರು ಅಭ್ಯರ್ಥಿಗಳಲ್ಲಿ ಇಬ್ಬರು ಮಾತ್ರ ವಿಜಯಶಾಲಿಯಾಗಿದ್ದು, ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿದ್ದ ವಿನಯ್ ಕಾರ್ತಿಕ್ ಎದುರು ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಮತಗಳ ಕೊರತೆಯಿಂದ ಸೋಲನ್ನು ಕಂಡಿದ್ದಾರೆ. ಈ ಸೋಲಿನ ಮೂಲಕ ಜಂಟಿಯಾಗಿ ಅಖಾಡಕ್ಕಿಳಿದಿದ್ದ ಮೈತ್ರಿಕೂಟಕ್ಕೆ ಮುಖಭಂಗವಾಗಿದೆ.

ಗುರುವಾರ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ಮತದಾನ ನಡೆತ್ತು. ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ ಮೊರೆ ಹೋಗಿತ್ತು.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ? :

► ಕಾಂಗ್ರೆಸ್‌

1. ಬಿ.ಕೆ.ಹರಿಪ್ರಸಾದ್ 30

2. ಪಿ.ವಿ.ಮೋಹನ್ - 29

3. ಬಿಎಸ್‌ ಶಿವಣ್ಣ- 30

4. ತಿಪ್ಪಣಪ್ಪ ಕಮಕನೂರ- 30

5. ವಿನಯ್ ಕಾರ್ತಿಕ್- 32

► ಬಿಜೆಪಿ

1. ರಘು ಕೌಟಿಲ್ಯ- 29

2. ಲಿಂಗರಾಜ ಪಾಟೀಲ್ 27

► ಜೆಡಿಎಸ್‌

1. ಗೋವಿಂದರಾಜು-14

Tags

Karnataka Legislative Council ElectionsBJPJDS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X