Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲಿಂಗನಮಕ್ಕಿ ಜಲಾಶಯ: ಭೂ ಸಂತ್ರಸ್ತರ ಬಾಕಿ...

ಲಿಂಗನಮಕ್ಕಿ ಜಲಾಶಯ: ಭೂ ಸಂತ್ರಸ್ತರ ಬಾಕಿ ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Dec 2023 11:33 PM IST
share
ಲಿಂಗನಮಕ್ಕಿ ಜಲಾಶಯ: ಭೂ ಸಂತ್ರಸ್ತರ ಬಾಕಿ ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಹಕ್ಕು ನೀಡುವಂತೆ 6 ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ವಿಕಾಸ ಸೌಧದ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, 1958ರಿಂದ 1969ರ ನಡುವೆ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ಮತ್ತು ಜಲ ವಿದ್ಯುತ್ ಯೋಜನೆಯ ನಿರ್ಮಾಣದ ವೇಳೆ ರೈತರು ಗಣನೀಯ ಪ್ರಮಾಣದಲ್ಲಿ ತಮ್ಮ ಭೂಮಿ ಕಳೆದುಕೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಸುಮಾರು 9136 ಎಕರೆ 27 ಗುಂಟೆ ಅರಣ್ಯ ಭೂಮಿಯನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನು ಅಂದಿನ ಮೈಸೂರು ಅರಣ್ಯ ನಿಯಂತ್ರಣ-1900 ಸೆಕ್ಷನ್ 30ರ ಡಿ ರಿಸರ್ವ್ ಮಾಡಲಾಗಿತ್ತು. ಆದರೆ ಅದು ಅಧಿಸೂಚನೆ ಆಗಿರಲಿಲ್ಲ, ಬಿಡುಗಡೆಯಾದ ಈ ಜಾಗದಲ್ಲಿ ಸಂತ್ರಸ್ತ ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ಸರ್ಕಾರದ ಸೌಲಭ್ಯ ಲಭಿಸುತ್ತಿಲ್ಲ. ಹೀಗಾಗಿ ಸಮಸ್ಯೆ ಉಂಟಾಗಿದೆ ಎಂದರು.

ಇದನ್ನು ಮನಗಂಡು ಸರಕಾರ 2015-2017ರ ನಡುವೆ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಿತು. ಆದರೆ ಈ ಆದೇಶಕ್ಕೆ ಮುನ್ನ ಕೇಂದ್ರ ಸರಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ನ್ಯಾಯಾಲಯದ ಆದೇಶದನ್ವಯ ಸರಕಾರ ತನ್ನ ಆದೇಶ ಹಿಂಪಡೆಯಿತು. ಈಗ 9129 ಎಕರೆ ಭೂಮಿ ಡಿ ರಿಸರ್ವ್ ಮಾಡವಂತೆ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X