Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭಾ ಚುನಾವಣೆ | 2ನೇ ಹಂತದ 14...

ಲೋಕಸಭಾ ಚುನಾವಣೆ | 2ನೇ ಹಂತದ 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಸ್ಪರ್ಧೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ22 April 2024 9:19 PM IST
share
ಲೋಕಸಭಾ ಚುನಾವಣೆ | 2ನೇ ಹಂತದ 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಸ್ಪರ್ಧೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಾಮಪತ್ರಗಳನ್ನು ಹಿಂಪಡೆದುಕೊಳ್ಳಲು ಅಂತಿಮ ದಿನವಾಗಿದ್ದ ಇಂದು 272 ಅಭ್ಯರ್ಥಿಗಳ ಪೈಕಿ 45 ಮಂದಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದುಕೊಂಡರು. 206 ಪುರುಷರು ಹಾಗೂ 21 ಮಹಿಳೆಯರು ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಚಿಕ್ಕೋಡಿ-18, ಬೆಳಗಾವಿ-13, ಬಾಗಲಕೋಟೆ-22, ಬಿಜಾಪುರ-8, ಕಲಬುರಗಿ-14, ರಾಯಚೂರು-8, ಬೀದರ್-18, ಕೊಪ್ಪಳ-19, ಬಳ್ಳಾರಿ-10, ಹಾವೇರಿ-14, ಧಾರವಾಡ-17, ಉತ್ತರ ಕನ್ನಡ-13, ದಾವಣಗೆರೆ-30 ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 23 ನಾಮಪತ್ರಗಳು ಪುರಸ್ಕೃತವಾಗಿವೆ.

ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 2,016 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.

ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 2,819 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 4,232 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 166 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 24,505 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1,765 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಿರ ಕಣ್ಗಾವಲು ತಂಡವು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಚೆಕ್‍ಪೋಸ್ಟ್ ನಲ್ಲಿ 2 ಕೋಟಿ ರೂ.ನಗದು, ಬಿಜಾಪುರದ ಬಸವನಬಾಗೇವಾಡಿಯಲ್ಲಿ ಕ್ಷಿಪ್ರ ಪಡೆ ತಂಡವು 50 ಲಕ್ಷ ರೂ.ನಗದು, ಆದಾಯ ತೆರಿಗೆ ಇಲಾಖೆಯವರು ಬೆಂಗಳೂರಿನ ನಾಗರಬಾವಿಯಲ್ಲಿ 28 ಲಕ್ಷ ರೂ.ನಗದು ಹಾಗೂ ಚಾಮರಾಜಪೇಟೆಯ ಅಗ್ರಹಾರದಲ್ಲಿ 45 ಲಕ್ಷ ರೂ.ನಗದು ವಶಪಡಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X