Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಲೋಕಾಯುಕ್ತ’ಕ್ಕೆ ಸ್ವ ಹಾಗೂ ಕುಟುಂಬದ...

‘ಲೋಕಾಯುಕ್ತ’ಕ್ಕೆ ಸ್ವ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು, 28 ಪರಿಷತ್ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ6 Nov 2025 8:56 PM IST
share
‘ಲೋಕಾಯುಕ್ತ’ಕ್ಕೆ ಸ್ವ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು, 28 ಪರಿಷತ್ ಸದಸ್ಯರು

ಬೆಂಗಳೂರು : ತನ್ನ ಮತ್ತು ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು, 28 ವಿಧಾನ ಪರಿಷತ್ತಿನ ಸದಸ್ಯರ ಹೆಸರುಗಳನ್ನು ಕರ್ನಾಟಕ ಲೋಕಾಯುಕ್ತ ಪ್ರಕಟಿಸಿದೆ.

ಸಚಿವರಾದ ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಝಮೀರ್ ಅಹ್ಮದ್ ಖಾನ್, ರಹೀಂ ಖಾನ್, ಕೆ.ವೆಂಕಟೇಶ್ ತನ್ನ ಮತ್ತು ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರ ಸಲ್ಲಿಸಿಲ್ಲ. ಅದೇ ರೀತಿ, ಶಾಸಕರಾದ ಲಕ್ಷ್ಮಣ್ ಸವದಿ, ಅಶೋಕ್ ಮಹಾದೇವಪ್ಪ ಪಟ್ಟಣ್, ವಿಜಯಾನಂದ ಕಾಶಪ್ಪನವರ್, ಕಟಕದೊಂಡ ವಿಠ್ಠಲ ದೊಂಡಿಬಾ, ಎಂ.ವೈ.ಪಾಟೀಲ್, ಅಲ್ಲಮ ಪ್ರಭು ಪಾಟೀಲ್, ಕನೀಝ್ ಫಾತಿಮಾ, ಶರಣು ಸಲಗರ್, ಸಿದ್ದುಪಾಟೀಲ್.

ಬಸನಗೌಡ ತುರುವಿಹಾಳ್, ಜನಾರ್ದನ ರೆಡ್ಡಿ, ಬಸವರಾಜ್ ರಾಯರೆಡ್ಡಿ, ರಾಘವೇಂದ್ರ ಬಸವರಾಜ ಹಿಟ್ನಾಳ್, ಗುರುಪಾದಗೌಡ ಸಂಗನಗೌಡ ಪಾಟೀಲ್, ಎನ್.ಎಚ್.ಕೋನರೆಡ್ಡಿ, ವಿನಯ್ ಕುಲಕರ್ಣಿ, ಸತೀಶ್ ಕೃಷ್ಣ ಸೈಲ್, ದಿನಕರ್ ಕೇಶವ ಶೆಟ್ಟಿ, ಬಸವರಾಜ ನೀಲಪ್ಪ ಶಿವಣ್ಣನವರ್, ಜಿ.ಎನ್.ಗಣೇಶ್.

ಎನ್.ವಿ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಲತಾಮಲ್ಲಿಕಾರ್ಜುನ್, ಕೆ.ಎಸ್.ಬಸವಂತಪ್ಪ, ಶಾರದಾ ಪೂರ್ಯ ನಾಯ್ಕ್, ಬಿ.ಕೆ.ಸಂಗಮೇಶ್ವರ್, ಟಿ.ಡಿ.ರಾಜೇಗೌಡ, ನಯನಾ ಮೋಟಮ್ಮ, ಜಿ.ಎಚ್.ಶ್ರೀನಿವಾಸ್, ಆನಂದ್ ಕೆ.ಎಸ್. ಸುರೇಶ್ ಬಾಬು, ಡಾ.ಎಚ್.ಡಿ.ರಂಗನಾಥ್, ಬಿ.ಸುರೇಶ್ ಗೌಡ, ಎಚ್.ವಿ.ವೆಂಕಟೇಶ್, ಕೆ.ಎಚ್.ಪುಟ್ಟಸ್ವಾಮಿಗೌಡ, ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್.ರವಿಕುಮಾರ್, ಜಿ.ಕೆ.ವೆಂಕಟಶಿವರೆಡ್ಡಿ, ಸಮೃದ್ಧಿ ಮಂಜುನಾಥ್.

ರೂಪಕಲಾ, ಕೆ.ವೈ.ನಂಜೇಗೌಡ, ಕೆ.ಗೋಪಾಲಯ್ಯ, ಎ.ಸಿ.ಶ್ರೀನಿವಾಸ್, ಎನ್.ಎ.ಹಾರೀಸ್, ಬಿ.ಶಿವಣ್ಣ, ಶ್ರೀನಿವಾಸಯ್ಯ, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಉದಯ ಕೆ.ಎಂ., ದರ್ಶನ್ ಪುಟ್ಟಣ್ಣಯ್ಯ, ರವಿಕುಮಾರ್ ಗೌಡ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಸಿ.ಎನ್.ಬಾಲಕೃಷ್ಣ, ಎಚ್.ಕೆ.ಸುರೇಶ್, ಎಚ್.ಡಿ.ರೇವಣ್ಣ, ಎ.ಮಂಜು, ಸಿಮೆಂಟ್ ಮಂಜು.

ಡಾ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ರವಿಶಂಕರ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಎಂ.ಆರ್.ಮಂಜುನಾಥ್, ಎ.ಆರ್.ಕೃಷ್ಣಮೂರ್ತಿ, ಸಿ.ಪುಟ್ಟರಂಗಶೆಟ್ಟಿ.

ವಿಧಾನ ಪರಿಷತ್ ಸದಸ್ಯರು: ಸಲೀಂ ಅಹ್ಮದ್, ಎಚ್.ವಿಶ್ವನಾಥ್, ಅಬ್ದುಲ್ ಝಬ್ಬಾರ್, ಎಂ.ಎಲ್.ಅನಿಲ್ ಕುಮಾರ್, ಬಸನಗೌಡ ಬಾದರ್ಲಿ, ಗೋವಿಂದರಾಜು, ಐವನ್ ಡಿಸೋಜಾ, ಟಿ.ಎನ್.ಜವರಾಯಿಗೌಡ, ಸಿ.ಎನ್.ಮಂಜೇಗೌಡ, ಡಾ.ಎಂ.ಜಿ.ಮುಳೆ, ಎನ್.ನಾಗರಾಜು(ಎಂಟಿಬಿ).

ನಸೀರ್ ಅಹ್ಮದ್, ಕೆ.ಎಸ್.ನವೀನ್, ಪ್ರದೀಪ್ ಶೆಟ್ಟರ್, ಪಿ.ಎಚ್.ಪೂಜಾರ್, ರಾಜೇಂದ್ರ ರಾಜಣ್ಣ, ರಾಮೋಜಿಗೌಡ, ಶಶೀಲ್ ಜಿ.ನಮೋಶಿ, ಎಸ್.ವಿ.ಸಂಕನೂರ, ಸುನೀಲ್ ವಲ್ಯಾಪುರ್, ಸನೀಲ್‍ಗೌಡ ಪಾಟೀಲ್, ಟಿ.ಎ.ಶರವಣ, ವೈ.ಎಂ.ಸತೀಶ್, ಸೂರಜ್ ರೇವಣ್ಣ, ಎಚ್.ಪಿ.ಸುಧಾಮ್ ದಾಸ್, ತಿಪ್ಪಣ್ಣಪ್ಪ ಕಮಕನೂರ, ಡಾ.ಡಿ.ತಿಮ್ಮಯ್ಯ, ಕೆ.ವಿವೇಕಾನಂದ.

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ಶಾಸಕರಾದ ಬಿ.ಎಂ.ನಾಗರಾಜು, ಎಂ.ಟಿ.ಕೃಷ್ಣಪ್ಪ, ಯಾಸೀರ್ ಅಹ್ಮದ್ ಖಾನ್ ಪಠಾಣ್, ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ನಿಗದಿತ ಕಾಲಾವಧಿ ಮುಗಿದ ನಂತರ ಆಸ್ತಿ ವಿವರ ಸಲ್ಲಿಸಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ.

ಲೋಕಾಯುಕ್ತ ಕಾಯ್ದೆಯ ಕಲಂ 22(1) ಮತ್ತು (7)ರ ಪ್ರಕಾರ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ಆದೇಶ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X