Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. BJP-JDS ಹತಾಶೆಗೆ ʼಮೇಜರ್ ಆಪರೇಷನ್ʼ...

BJP-JDS ಹತಾಶೆಗೆ ʼಮೇಜರ್ ಆಪರೇಷನ್ʼ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ʼʼಜಗದೀಶ್ ಶೆಟ್ಟರ್ ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ...ʼʼ

ವಾರ್ತಾಭಾರತಿವಾರ್ತಾಭಾರತಿ18 Oct 2023 10:49 AM IST
share
BJP-JDS ಹತಾಶೆಗೆ ʼಮೇಜರ್ ಆಪರೇಷನ್ʼ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬುಧವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಜಗದೀಶ್ ಶೆಟ್ಟರ್‌ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ʼʼಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ" ಎಂದರು.

ʼʼಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ, "ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ".

"ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X