Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯ, ಹಾಸನ, ಕೋಲಾರ ಲೋಕಸಭಾ...

ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ : ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್

ವಾರ್ತಾಭಾರತಿವಾರ್ತಾಭಾರತಿ23 March 2024 8:07 PM IST
share
ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ : ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶನಿವಾರ ನಗರದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.

ಲೋಕಸಭಾ ಕ್ಷೇತ್ರ ಬದಲಾವಣೆ ಅಥವಾ ಜೆಡಿಎಸ್ ಪಕ್ಷದ ಜೊತೆಗೆ ಮೈತ್ರಿಕೂಟದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಕಣದಲ್ಲಿ ಇರಲಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

Tags

MandyaHassanKolar Lok SabhaRadha Mohan Das
share
ವಾರ್ತಾಭಾರತಿ
ವಾರ್ತಾಭಾರತಿ
Next Story
X