Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ | ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ | ಸಿಎಂ-ಸಚಿವರುಗಳ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 July 2024 3:10 PM IST
share
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ |  ಸಿಎಂ-ಸಚಿವರುಗಳ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ : ಎಂ.ಬಿ.ಪಾಟೀಲ್

ಬೆಂಗಳೂರು : ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನೂ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, "ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು" ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Tags

MB PatilJob reservation for Kannadigas
share
ವಾರ್ತಾಭಾರತಿ
ವಾರ್ತಾಭಾರತಿ
Next Story
X