Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮಿಳುನಾಡಿಗೆ ಬಿಡುವಷ್ಟು ಕಾವೇರಿ‌...

ತಮಿಳುನಾಡಿಗೆ ಬಿಡುವಷ್ಟು ಕಾವೇರಿ‌ ನೀರಿಲ್ಲ: ಸಚಿವ ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ29 July 2026 2:51 PM IST
share
ತಮಿಳುನಾಡಿಗೆ ಬಿಡುವಷ್ಟು ಕಾವೇರಿ‌ ನೀರಿಲ್ಲ: ಸಚಿವ ಎಂ.ಬಿ.ಪಾಟೀಲ್‌
"4.50 ಟಿಎಂಸಿ ನೀರು ಹರಿಸುವಂತೆ ರಾಜ್ಯಕ್ಕೆ ಹೇಳಿರುವುದು ಸರಿಯಲ್ಲ"

ಬೆಂಗಳೂರು: ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಒಳ್ಳೆಯ ಮಳೆಯೇ ಆಗಿಲ್ಲ. ಹೀಗಾಗಿ ಈ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿಲ್ಲ. ಹೀಗಿರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 4.50 ಟಿಎಂಸಿ ನೀರು ಹರಿಸುವಂತೆ ರಾಜ್ಯಕ್ಕೆ ಹೇಳಿರುವುದು ಸರಿಯಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

ಚೆನ್ನಾಗಿ ಮಳೆಯಾದರೆ ಕಾವೇರಿ ನೀರಿನ ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಬರುವುದಿಲ್ಲ. ಅಂತಹ ವರ್ಷಗಳಲ್ಲಿ ನಾವು ನಿಗದಿತ 177 ಟಿಎಂಸಿಗಿಂತ ಹೆಚ್ಚು ನೀರನ್ನೇ ತಮಿಳುನಾಡಿಗೆ ಹರಿಸುತ್ತಿದ್ದೇವೆ. ಆದರೆ ಬರಗಾಲ ಬಂದಾಗ ಯಾವ ಸಂಕಷ್ಟ ಸೂತ್ರವೂ‌ ಇಲ್ಲ. ಇದಕ್ಕೆಲ್ಲ ಮೇಕೆದಾಟು ಜಲಾಶಯ ನಿರ್ಮಾಣವೇ ಉತ್ತರ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾವೇರಿ ನೀರು ಹಂಚಿಕೆಯ ಅಂತಿಮ ತೀರ್ಪಿನಲ್ಲಿ ನಮಗೆ ಹೆಚ್ಚುವರಿಯಾಗಿ ಸಿಕ್ಕಿದ 14 ಟಿಎಂಸಿ ನೀರೂ ಸೇರಿ ಒಟ್ಟು 65 ಟಿಎಂಸಿ ನೀರನ್ನು ನಾವು ಸಂಗ್ರಹಿಸಿ ಇಟ್ಟುಕೊಳ್ಳಲು ವ್ಯವಸ್ಥೆ ಬೇಕಾಗಿದೆ. ಹೀಗಾಗಿ ನಾನು ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೇ ಮೇಕೆದಾಟು ಯೋಜನೆಯ ಪರಿಕಲ್ಪನೆ ಬಂತು. ಇದರಿಂದ ತಮಿಳುನಾಡಿಗೂ ಪ್ರಯೋಜನವಿದೆ. ಆದರೆ ಅಲ್ಲಿಯ ಆಂತರಿಕ ರಾಜಕಾರಣವು ಇದಕ್ಕೆ ಆಸ್ಪದ ಕೊಡುತ್ತಿಲ್ಲ. ಇದರ ಬದಲು ಅವರು ಮೇಕೆದಾಟು ಜಲಾಶಯದಿಂದ ತಮಿಳುನಾಡಿಗೂ ಲಾಭವಿದೆ ಎನ್ನುವ ಸರಳ ಸತ್ಯವನ್ನು ಒಪ್ಪಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೆ ಜಲ ಸಂಪನ್ಮೂಲ ಖಾತೆಯನ್ನೂ ನಿರ್ವಹಿಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಈಗಿನ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಕೂತು, ಈಗಿನ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಲಿದ್ದಾರೆ. ಕೇಂದ್ರ ಸರಕಾರದ ಸಮಿತಿ ಕೂಡ ಈಗಿನ‌ ನೀರು ಸಂಗ್ರಹಣೆಗೆ ಸಂಬಂಧಿಸಿದ ವಿಡಿಯೋ ಮತ್ತು ಅಂಕಿಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ನುಡಿದಿದ್ದಾರೆ.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X