Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲ್ಯಾಣ ಕರ್ನಾಟಕದ ಏಮ್ಸ್‌ ನಿರೀಕ್ಷೆಗೆ...

ಕಲ್ಯಾಣ ಕರ್ನಾಟಕದ ಏಮ್ಸ್‌ ನಿರೀಕ್ಷೆಗೆ ಕೇಂದ್ರದಿಂದ ತಣ್ಣೀರು, ಇದು ಕೇವಲ ಮಿತ್ರಪಕ್ಷಗಳ ಮನವೊಲಿಸುವ ಬಜೆಟ್‌ : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ23 July 2024 3:26 PM IST
share
ಕಲ್ಯಾಣ ಕರ್ನಾಟಕದ ಏಮ್ಸ್‌ ನಿರೀಕ್ಷೆಗೆ ಕೇಂದ್ರದಿಂದ ತಣ್ಣೀರು, ಇದು ಕೇವಲ ಮಿತ್ರಪಕ್ಷಗಳ ಮನವೊಲಿಸುವ ಬಜೆಟ್‌ : ಸಚಿವ ಭೋಸರಾಜು

ಬೆಂಗಳೂರು: ಮೋದಿ ಸರಕಾರದ ಬಜೆಟ್‌ ರಾಜ್ಯದ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.

ಕೇವಲ ತಮ್ಮ ಮಿತ್ರ ಪಕ್ಷಗಳ ಹಿತಾಸಕ್ತಿಯನ್ನ ಕಾಪಾಡಿಕೊಂಡಿರುವ ಬಜೆಟ್‌ ಇದಾಗಿದ್ದು, ರಾಜ್ಯ ನಿರೀಕ್ಷಿಸಿದ್ದ ನೀರಾವರಿ ಯೋಜನೆಗಳ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡದೇ ಇರುವ ಮೂಲಕ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಕಳೆದ 700ಕ್ಕೂ ಹೆಚ್ಚು ದಿನಗಳಿಂದ ರಾಯಚೂರಿನಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುತ್ತಿದೆ. ಸ್ವತಃ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಾವೇ ಹಲವಾರು ಬಾರಿ ಈ ಬಗ್ಗೆ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಅಲ್ಲದೇ, ಹಲವಾರು ಬಾರಿ ಆ ಭಾಗದ ಜನಪ್ರತಿನಿಧಿಗಳು ತಮ್ಮ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದ್ದಾರೆ. ಆದರೂ ಯಾವುದೇ ಕರುಣೆ ತೋರಿಸದೇ ರಾಜ್ಯಕ್ಕೆ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗೆ ತಣ್ಣೀರು ಎರಚುವ ಕಾರ್ಯವನ್ನು ಕೇಂದ್ರ ವಿತ್ತ ಸಚಿವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್‌ ಮೇಲೆ ಜನಸಾಮಾನ್ಯರು ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಹಿಂದುಳಿದ ವರ್ಗಗಳಿಗೆ, ರೈತರ ಅಭ್ಯುದಯಕ್ಕೆ, ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಇಂಬು ನೀಡಿದೇ ಇರುವಂತಹ ಬಜೆಟನ್ನು ಮಂಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬಜೆಟ್‌ ಬಡ ಜನ ವಿರೋಧಿಯಾಗಿದೆ : ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿಎಸ್‌ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ ನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡ ಜನರ ವಿರೋಧಿಯಾಗಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಟೀಕಿಸಿದ್ದಾರೆ

Tags

Minister BhosarajuCentral Budget
share
ವಾರ್ತಾಭಾರತಿ
ವಾರ್ತಾಭಾರತಿ
Next Story
X