Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಸರಘಟ್ಟದಲ್ಲಿ ಕ್ವಾಂಟಮ್‌ ಸಿಟಿಗೆ 6.17...

ಹೆಸರಘಟ್ಟದಲ್ಲಿ ಕ್ವಾಂಟಮ್‌ ಸಿಟಿಗೆ 6.17 ಏಕರೆ ಜಾಗ ಮಂಜೂರು : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ7 Sept 2025 2:34 PM IST
share
ಹೆಸರಘಟ್ಟದಲ್ಲಿ ಕ್ವಾಂಟಮ್‌ ಸಿಟಿಗೆ 6.17 ಏಕರೆ ಜಾಗ ಮಂಜೂರು : ಸಚಿವ ಭೋಸರಾಜು

ಬೆಂಗಳೂರು : ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ನಮ್ಮ ಸರ್ಕಾರ ಕ್ಯೂ-ಸಿಟಿ (Q- ಸಿಟಿ (ಕ್ವಾಂಟಮ್) ನಗರಿಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದೇಶದ ಮೊದಲ ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ನೀಡಿದ ಭರವಸೆಯಂತೆ ಕ್ವಾಂಟಮ್‌ ಸಿಟಿ ಗೆ ಜಾಗವನ್ನು ಮಂಜೂರು ಮಾಡಲಾಗಿದೆ. ಅಲ್ಲದೇ, ಅಂತಾರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಕೇಂದ್ರ (ICTS–TIFR) ವಿಸ್ತರಣೆಗೆ 8 ಎಕರೆ ಭೂಮಿಯನ್ನೂ ನೀಡಲಾಗಿದೆ. ICTS–TIFRಗೆ ನೀಡಲಾದ ಹೆಚ್ಚುವರಿ ಭೂಮಿ, ಸೈದ್ಧಾಂತಿಕ ವಿಜ್ಞಾನ ಕ್ಷೇತ್ರದಲ್ಲಿ ಅದರ ಶೈಕ್ಷಣಿಕ ಮತ್ತು ಸಂಶೋಧನಾ ವಿಸ್ತರಣೆಗೆ ನೆರವಾಗಲಿದೆ. ಎರಡೂ ಅಭಿವೃದ್ಧಿಗಳು ಸೇರಿ ಕರ್ನಾಟಕವನ್ನು ಉನ್ನತ ವಿಜ್ಞಾನ ಮತ್ತು ನವೀನತೆಯ ಕೇಂದ್ರವಾಗಿ ಎತ್ತಿ ಹಿಡಿಯಲಿವೆ ಎಂದಿದ್ದಾರೆ.

“ಕರ್ನಾಟಕದ ದೃಷ್ಟಿಯಲ್ಲಿ ಇದು ಐತಿಹಾಸಿಕ ಘಟ್ಟವಾಗಿದೆ. ಹೆಸರಘಟ್ಟದಲ್ಲಿ ನಿರ್ಮಾಣಗೊಳ್ಳಲಿರುವ ಕ್ವಾಂಟಮ್‌ ಸಿಟಿ ಜಾಗತಿಕ ಪ್ರತಿಭೆ, ಹೂಡಿಕೆಗಳನ್ನು ಆಕರ್ಷಿಸಲಿದೆ ಮತ್ತು ಬೆಂಗಳೂರನ್ನು ಭಾರತದ ಹಾಗೂ ವಿಶ್ವದ ಕ್ವಾಂಟಮ್‌ ಭೂಪಟದ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಅಭಿವೃದ್ದಿಯಾಗಲು ಸಹಕಾರಿಯಾಗಲಿದೆ,” ಎಂದು ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

ಕ್ಯೂ-ಸಿಟಿಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ಇದು ಶೈಕ್ಷಣಿಕ ಸಂಸ್ಥೆಗಳು, ನಾವೀನ್ಯತಾ ಕೇಂದ್ರಗಳು, ಕ್ವಾಂಟಮ್ ಹಾರ್ಡ್‌ವೇರ್‌ಗಳಿಗಾಗಿ ಉತ್ಪಾದನಾ ಕ್ಲಸ್ಟರ್‌ಗಳು, ಪ್ರೊಸೆಸರ್‌ಗಳು ಮತ್ತು ಸಹಾಯಕಗಳು ಹಾಗೂ ಕ್ವಾಂಟಮ್ ಎಚ್ .ಪಿ.ಸಿ. ಡೇಟಾ ಕೇಂದ್ರಗಳ ಸಹಯೋಗದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಕ್ಲಸ್ಟರ್‌ಗಳನ್ನು ಸಂಯೋಜಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X