Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼದಸರಾʼ ನಾಡಹಬ್ಬವೇ ಹೊರತು, ದ್ವೇಷ...

ʼದಸರಾʼ ನಾಡಹಬ್ಬವೇ ಹೊರತು, ದ್ವೇಷ ರೂಪಿಸುವ ಆರೆಸ್ಸೆಸ್ ಕಚೇರಿಗೆ ಸಂಬಂಧಿಸಿದ ಹಬ್ಬವಲ್ಲ: ಸಚಿವ ಡಾ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ7 Sept 2025 6:32 PM IST
share
ʼದಸರಾʼ ನಾಡಹಬ್ಬವೇ ಹೊರತು, ದ್ವೇಷ ರೂಪಿಸುವ ಆರೆಸ್ಸೆಸ್ ಕಚೇರಿಗೆ ಸಂಬಂಧಿಸಿದ ಹಬ್ಬವಲ್ಲ: ಸಚಿವ ಡಾ.ಮಹದೇವಪ್ಪ

ಬೆಂಗಳೂರು, ಸೆ.7: ‘ದಸರಾ ಉತ್ಸವ ಎಂಬುದು ಎಲ್ಲರನ್ನೂ ಒಳಗೊಂಡಂತಹ ನಾಡಹಬ್ಬವೇ ಹೊರತು, ಬಿಜೆಪಿ ಕಚೇರಿಗಾಗಲೀ ಅಥವಾ ಅವರನ್ನು ಹೀಗೆ ದ್ವೇಷಮಯವಾಗಿ ರೂಪಿಸುವ ಆರೆಸ್ಸೆಸ್ ಕಚೇರಿಗೆ ಸಂಬಂಧಿಸಿದ ಹಬ್ಬವಲ್ಲ. ಈ ಸಂಗತಿಯನ್ನು ಬಿಜೆಪಿಗರು ಬೇಗ ಅರಿತರೆ ಉತ್ತಮ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ರವಿವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ದಸರಾ ಉದ್ಘಾಟನೆಯನ್ನು ನೆರವೇರಿಸಲಿರುವ ಲೇಖಕಿ ಬಾನು ಮುಷ್ತಾಕ್ ಅವರು ತಮ್ಮ ಸುತ್ತಲಿನ ಸಾಮಾಜಿಕ ಪಿಡುಗುಗಳ ವಿರುದ್ಧ, ತಮ್ಮೊಳಗಿನ ಧಾರ್ಮಿಕ ಸಂಕೋಲೆಗಳ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತಿದವರು. ರೈತರು, ಮಹಿಳೆಯರ ಪರವಾದ ಧ್ವನಿಯಾಗಿ ಹಲವು ಕಾಲ ಸಾಹಿತ್ಯ ಕೃಷಿಯನ್ನು ಮಾಡಿರುವ ಅವರಿಗೆ ಇತ್ತೀಚೆಗೆ ಅಂತರ್ ರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿರುವುದು ನಾವೆಲ್ಲರೂ ಸಹಜವಾಗಿ ಹೆಮ್ಮೆ ಪಡಬೇಕಾದ ಸಂಗತಿ ಎಂದು ತಿಳಿಸಿದ್ದಾರೆ.

ನಾಡು ನುಡಿ ಸಂಸ್ಕೃತಿ ಮತ್ತು ಸಾಹಿತ್ಯದ ಗಂಧಗಾಳಿ ಇಲ್ಲದೇ ಬರೀ ದ್ವೇಷವನ್ನೇ ಉಸಿರಾಡುತ್ತಿರುವ ಬಿಜೆಪಿಗರು ಒಬ್ಬ ಮಹಿಳೆಯ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿಗರಿಂದಲೇ ಛೀಮಾರಿ ಹಾಕಿಸಿಕೊಂಡು, ಟಿಕೆಟ್ ತಪ್ಪಿದ ಕ್ಷಣದಿಂದ ವಿಚಲಿತರಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಬಾನು ಮುಷ್ತಾಕ್‍ರ ಆಯ್ಕೆಯ ವಿರುದ್ಧ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅವರು ಈ ಅರ್ಜಿಯಲ್ಲಿ ದ್ವೇಷದ ಹಿತಾಸಕ್ತಿ ಬಿಟ್ಟರೆ, ಸಾರ್ವಜನಿಕ ಹಿತಾಸಕ್ತಿ ಏನೂ ಇಲ್ಲ ಎಂಬುದು ಸ್ಪಷ್ಟ. ಇವರ ಕೋಮು ರಾಜಕೀಯಕ್ಕೆ ತಲೆ ಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಡಾ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಸಾಹಿತ್ಯದ ಮೂಲಕ ನಾಡಿಗೆ ಹೆಸರು ತಂದವರನ್ನು ಜಾತಿ, ಧರ್ಮದ ಮೇಲೆ ಅಳೆಯುವುದು, ಅವರ ಅರ್ಹತೆಯನ್ನು ಪ್ರಶ್ನಿಸುವುದು ಮನುವಾದದ ಮೂಲ ಗುಣ. ಆದರೆ ಈ ನೆಲದಲ್ಲಿ ಸಂವಿಧನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಬಗ್ಗೆ ತಿಳುವಳಿಕೆಯೂ ಬಲವಾಗಿ ಇರುವುದರಿಂದ ಈ ಮನುವಾದಿಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲು ಅವರೊಬ್ಬರೇ ಸಾಕು ಎಂದು ಡಾ.ಮದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X