Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಗಸ್ಟ್‌ನಲ್ಲಿ ವಿಶೇಷಚೇತನರಿಗೆ ಉದ್ಯೋಗ...

ಆಗಸ್ಟ್‌ನಲ್ಲಿ ವಿಶೇಷಚೇತನರಿಗೆ ಉದ್ಯೋಗ ಮೇಳ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 May 2026 7:53 PM IST
share
ಆಗಸ್ಟ್‌ನಲ್ಲಿ ವಿಶೇಷಚೇತನರಿಗೆ ಉದ್ಯೋಗ ಮೇಳ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು, ಮೇ 7: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಆಗಷ್ಟ್ ತಿಂಗಳಿನಲ್ಲಿ ವಿಶೇಷಚೇತನರಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಗುರುವಾರ ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸುವ ‘ಆದಿದ್ವಾರ’ ಆ್ಯಪ್ ಹಾಗೂ ಉದ್ಯೋಗ ಮೇಳದ ಅಧಿಕೃತ ಲಾಂಛನ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷ ಚೇತನರಿಗೆ ವಿಶೇಷ ಉದ್ಯೋಗ ಮೇಳವನ್ನು ಆಗಸ್ಟ್‌ ನಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ವಿಕಲಚೇತನರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್ ಸಂಸ್ಥೆಗಳು ನೇಮಕಾತಿಯ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ಮತ್ತು ಚಿಕಿತ್ಸೆಯನ್ನು ನೀಡಬೇಕು. ಉದ್ಯೋಗ ಮೇಳದಲ್ಲಿ ತರಬೇತಿ ಪಾಲುದಾರರು ಮತ್ತು ಸಹಾಯಕ ತಂತ್ರಜ್ಞಾನ ಸ್ಟಾರ್ಟ್‍ಅಪ್‍ಗಳೊಂದಿಗೆ ಸಂಪರ್ಕಿಸಲು ದೊಡ್ಡ ವೇದಿಕೆ ಸಿಗಲಿದೆ. ವೃತ್ತಿ ಮಾರ್ಗದರ್ಶನ ಅವಧಿಗಳು, ಕೌಶಲ್ಯ ಮಾರ್ಗ ಜಾಗೃತಿ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ ಎಂದರು.

3,000ಕ್ಕೂ ಹೆಚ್ಚು ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇನ್ನೂ, ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ಆದಿದ್ವಾರ ಆ್ಯಪ್ ಮೂಲಕ ಉದ್ಯೋಗಾವಕಾಶಗಳು, ಇಂಟರ್ನ್‍ಶಿಪ್‍ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಸುಧಾಮ್ ದಾಸ್ ಮತ್ತು ಎಟಿಎಫ್ ಸಿಇಒ ಪ್ರತೀಕ್ ಮಾಧವ್ ಸೇರಿದಂತೆ ಪ್ರಮುಖರಿದ್ದರು.

Tags

Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X