Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೃಗಾಲಯ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ...

ಮೃಗಾಲಯ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ ಸಸಿ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Jun 2024 6:14 PM IST
share
ಮೃಗಾಲಯ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ ಸಸಿ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ಮಾದರಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಬುಧವಾರ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಬೇಕು. ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೇರೇಪಿಸಬೇಕು ಎಂದರು.

ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು. ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.

ಆನೆ ಮರಿಗೆ ನಾಮಕರಣ:

ಬನ್ನೇರುಘಟ್ಟದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿದ್ದು, ಭಾರತ ಗಣತಂತ್ರದ ದಿನ ಹುಟ್ಟಿದ ಈ ಆನೆಗೆ ‘ಸ್ವರಾಜ್’ ಎಂದು ನಾಮಕರಣ ಮಾಡಲಾಯಿತು. ಈಶ್ವರ ಖಂಡ್ರೆ ಅವರು ಫಲಕ ಅನಾವರಣ ಮಾಡಿ ಆನೆಗೆ ಸ್ವರಾಜ್ ಎಂದು ಹೆಸರಿಟ್ಟರು.

ಚಿಟ್ಟೆ ಉದ್ಯಾನವನದಲ್ಲಿ ಶಿಶು ಆರೈಕೆ ಕೊಠಡಿ: ಬನ್ನೇರುಘಟ್ಟ ಉದ್ಯಾನಕ್ಕೆ ಬರುವ ಸಂದರ್ಶಕರ ಪೈಕಿ, ಮಹಿಳೆಯರು, ಹಾಲುಣಿಸುವ ತಾಯಂದಿರೂ ಇರುತ್ತಾರೆ. ಹೀಗಾಗಿ ಪುಟ್ಟ ಶಿಶುಗಳು, ಅಂಬೆಗಾಲಿಡುವ ಕಂದಮ್ಮಗಳು ಮತ್ತು ಚಿಕ್ಕ ಮಕ್ಕಳ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಚಿಟ್ಟೆ ಉದ್ಯಾನದಲ್ಲಿ ಶಿಶು ಆರೈಕೆ ಕೊಠಡಿ ನಿರ್ಮಿಸಲಾಗಿದ್ದು, ಇದನ್ನು ಉದ್ಘಾಟಿಸಲಾಗಿದೆ. ಮುಂದಿನ ವರ್ಷದ ಡಿಸೆಂಬರ್ ಒಳಗೆ ಇನ್ನೂ ಎರಡು ಶಿಶು ಆರೈಕೆ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸ್ಕೈವಾಕ್‍ಗೆ ಭೂಮಿಪೂಜೆ: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸ್ಕೈವಾಕ್ ಮತ್ತು ಐದು ಪ್ರಾಣಿ ಆವರಣಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನ 1974 ರಿಂದ ಪ್ರವಾಸಿಗರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೃಗಾಲಯದಿಂದ ಚಿಟ್ಟೆ ಉದ್ಯಾನವನಕ್ಕೆ ಸಂಪರ್ಕವನ್ನು ಕಲ್ಪಿಸಲು ಸ್ಕೈವಾಕ್ ವಿನ್ಯಾಸಗೊಳಿಸಲಾಗಿದೆ. ಈ ಸ್ಕೈವಾಕ್ ನಲ್ಲಿ ನಡೆಯುವ ಪ್ರವಾಸಿಗರಿಗೆ ಅರಣ್ಯ ದರ್ಶನವೂ ಆಗುತ್ತದೆ. ಹತ್ತಿರದಿಂದ ಪಕ್ಷಿಗಳನ್ನು ನೋಡಲು ಅವಕಾಶವೂ ಆಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X