Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಶ್ಚಿಮ ಘಟ್ಟದ ಬೆಟ್ಟ ಪ್ರದೇಶಗಳಲ್ಲಿ...

ಪಶ್ಚಿಮ ಘಟ್ಟದ ಬೆಟ್ಟ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿತ ಹೋಂ ಸ್ಟೇ, ರೆಸಾರ್ಟ್ ಗಳ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವಿಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ2 Aug 2024 3:35 PM IST
share
ಪಶ್ಚಿಮ ಘಟ್ಟದ ಬೆಟ್ಟ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿತ ಹೋಂ ಸ್ಟೇ, ರೆಸಾರ್ಟ್ ಗಳ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಆ.2: ಪಶ್ಚಿಮ ಘಟ್ಟದ ಎಲ್ಲ ಬೆಟ್ಟ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಎಲ್ಲ ರೀತಿಯ ನಿರ್ಮಾಣಗಳ ಬಗ್ಗೆ ಒಂದು ತಿಂಗಳೊಳಗೆ ಕ್ರಮ ಕೈಗೊಂಡು ಅದರ ವಿವರದೊಂದಿಗೆ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಸಚಿವರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಬೆಟ್ಟ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

ರಾಜ್ಯದ ಶಿರೂರು ಬಳಿ ಇತ್ತೀಚೆಗೆ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ಎಚ್ಚರಿಕೆಯ ಗಂಟೆಯಾಗಿವೆ. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂದ್ರೆ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

Tags

Ishwara Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X