Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸಿ ಕೋರ್ಟ್‍ಗಳಲ್ಲಿ ಬಾಕಿ ಇರುವ...

ಎಸಿ ಕೋರ್ಟ್‍ಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 Feb 2026 6:24 PM IST
share
ಎಸಿ ಕೋರ್ಟ್‍ಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು : ‘ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ(ಎಸಿ ಕೋರ್ಟ್)ದಲ್ಲಿನ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮಾರ್ಚ್ ಅಂತ್ಯದ ವೇಳೆಗೆ ವಿಲೇವಾರಿ ಮಾಡಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ವಿಕಾಸಸೌಧದಿಂದ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘2023ಕ್ಕೂ ಮುಂಚೆ ಆಡಳಿತ ನಡೆಸಿದ ಸರಕಾರಗಳು ಎಸಿ ಕೋರ್ಟ್‍ನಲ್ಲಿ ಅವಧಿ ಮೀರಿದ 62,857 ತಕರಾರು ಪ್ರಕರಣಗಳನ್ನು ವಿಲೇವಾರಿ ಮಾಡದೆ ಬಾಕಿ ಉಳಿಸಿಹೋಗಿದ್ದವು.

ಅಲ್ಲದೆ, 11 ಸಾವಿರ ಪ್ರಕರಣಗಳನ್ನು ದಾಖಲು ಮಾಡಿರಲಿಲ್ಲ. ಹೀಗಾಗಿ ಎಸಿ ಕೋರ್ಟ್‍ಗಳಲ್ಲಿ ಒಟ್ಟಾರೆ 73ಸಾವಿರ ಪ್ರಕರಣಗಳ ಬಾಕಿ ಇದ್ದವು. ಜನಸಾಮಾನ್ಯರು ದಿನನಿತ್ಯ ಸರಕಾರಿ ಕಚೇರಿಗೆ ಅಲೆಯುವ ಸ್ಥಿತಿ ಇತ್ತು. ನಾವು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಈ ಎಲ್ಲ ಪ್ರಕರಣಗಳಿಗೂ ತಾರ್ಕಿಕ ಅಂತ್ಯ ನೀಡಿ ಶೀಘ್ರ ವಿಲೇವಾರಿ ಮಾಡಲಾಗುವುದೆಂದು ಆಶ್ವಾಸನೆ ನೀಡಿದ್ದೆವು. ಇದೀಗ ಆ ಪ್ರಕರಣಗಳನ್ನು ಪ್ರಸ್ತುತ 10,656ಕ್ಕೆ ಇಳಿಸಲಾಗಿದೆ. ಆ ಮೂಲಕ ಜನರು ಸರಕಾರಿ ಕಚೇರಿಗೆ ಅಲೆಯುವ ಪ್ರಸಂಗಕ್ಕೆ ಅಂತ್ಯ ಹಾಡಲಾಗಿದೆ ಎಂದರು.

ಮಾರ್ಚ್ ವೇಳೆಗೆ ವಿಲೇ: ಎಸಿ ಕೋರ್ಟ್‍ಗಳಲ್ಲಿ ಎರಡೂವರೆ ವರ್ಷದಿಂದ ಉತ್ತಮ ಪ್ರಗತಿ ಸಾಧಿಸಲಾಗುತ್ತಿದೆ. ಆದರೂ, ಇನ್ನೂ 10ಸಾವಿರಕ್ಕೂ ಅಧಿಕ ಅವಧಿ ಮೀರಿದ ಪ್ರಕರಣಗಳು ಬಾಕಿ ಇದೆ. ಈ ಪೈಕಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲೇ ಅಧಿಕ ಸಂಖ್ಯೆಯ ಪ್ರಕರಣಗಳು ಬಾಕಿ ಇವೆ. ಈ ಎಲ್ಲ ಪ್ರಕರಣಗಳನ್ನೂ ಮಾರ್ಚ್ ಅಂತ್ಯದ ವೇಳೆಗೆ ವಿಲೇವಾರಿ ಮಾಡಬೇಕು ಎಂದು ಕೃಷ್ಣಬೈರೇಗೌಡ ತಾಕೀತು ಮಾಡಿದರು.

ಬೆಂಗಳೂರಿನಿಂದಲೇ ಆರಂಭ: ಅವಧಿ ಮೀರಿದ ಎಲ್ಲ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂಬ ಉದ್ದೇಶದಿಂದ ಎರಡೂವರೆ ವರ್ಷಗಳಿಂದ ಉಪ ವಿಭಾಗಾಧಿಕಾರಿಗಳಿಗೆ ಅದನ್ನೇ ಪ್ರಮುಖ ಜವಾಬ್ದಾರಿ ಎಂದು ವಹಿಸಲಾಗಿತ್ತು. ಆದರೆ, ಇದೀಗ ಉಪ ವಿಭಾಗಾಧಿಕಾರಿಗಳು ಬೇರೆ ಪ್ರಮುಖ ಕೆಲಸಗಳ ಕಡೆಗೂ ಮುಖ ಮಾಡಬೇಕಿದೆ ಎಂದರು.

ಗ್ರಾಮ ಲೆಕ್ಕಾಧಿಕಾರಿಗಳು ರಾಜ್ಯದಲ್ಲಿರುವ ಎಲ್ಲ ಸರಕಾರಿ ಜಮೀನುಗಳ ವಿವರಗಳನ್ನೂ ಬೀಟ್ ಆಪ್‍ನಲ್ಲಿ ದಾಖಲು ಮಾಡಿದ್ದಾರೆ. ಇದರ ಆಧಾರದಲ್ಲಿ ಸರಕಾರಿ ಜಮೀನು ಒತ್ತುವರಿ ಆಗಿದ್ದರೆ, ಭೂಮಿ ಸರ್ವೇ ಮಾಡಿಸಿ ತಹಶೀಲ್ದಾರರಿಂದ ಆದೇಶ ಹೊರಡಿಸಿ ಒತ್ತುವರಿ ತೆರವು ಮಾಡಬೇಕು. ಈ ಕೆಲಸ ಬೆಂಗಳೂರಿನಿಂದಲೇ ಆರಂಭವಾಗಬೇಕು ಎಂದು ಕೃಷ್ಣ ಬೈರೇಗೌಡ ಹೇಳಿದರು.

Tags

Minister Krishna Byre GowdaAC courts
share
ವಾರ್ತಾಭಾರತಿ
ವಾರ್ತಾಭಾರತಿ
Next Story
X