Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಸರಕಾರದಲ್ಲಿ ಯಾವುದೇ...

ಕಾಂಗ್ರೆಸ್ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ13 Jan 2025 7:35 PM IST
share
ಕಾಂಗ್ರೆಸ್ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರಕಾರ ರಚನೆ ಸಾಧ್ಯ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟಿದ್ದು: ಅಧಿಕಾರ ಹಂಚಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು.

ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಮಹಾತ್ಮಗಾಂಧೀಜಿ ಅಧ್ಯಕ್ಷತೆಯ ಕಾಂಗ್ರೆಸ್ ಅಧಿವೇಶನದ 100ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ಜ.21ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸಂಪುಟ ಪುನಾರಚನೆ ಕಪೋಲಕಲ್ಪಿತ: ಸಚಿವ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಇದೆಲ್ಲ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡ್‍ಗೆ ಬಿಟ್ಟಿದ್ದು, ಬಹಿರಂಗವಾಗಿ ಈ ವಿಷಯಗಳು ಚರ್ಚೆ ಮಾಡುವಂತದ್ದಲ್ಲ ಎಂದು ತಿಳಿಸಿದರು.


Tags

Minister Lakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X