Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖಾಸಗಿ ಪಿಯು ಕಾಲೇಜು ಉಪನ್ಯಾಸಕರಿಗೆ...

ಖಾಸಗಿ ಪಿಯು ಕಾಲೇಜು ಉಪನ್ಯಾಸಕರಿಗೆ ʼಆರೋಗ್ಯ ಸಂಜೀವಿನಿʼ ಸೌಲಭ್ಯಕ್ಕೆ ಚಿಂತನೆ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ22 July 2024 7:21 PM IST
share
ಖಾಸಗಿ ಪಿಯು ಕಾಲೇಜು ಉಪನ್ಯಾಸಕರಿಗೆ ʼಆರೋಗ್ಯ ಸಂಜೀವಿನಿʼ ಸೌಲಭ್ಯಕ್ಕೆ ಚಿಂತನೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಅನುದಾನರಹಿತ(ಖಾಸಗಿ) ಪದವಿ ಪೂರ್ವ(ಪಿಯು) ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ನೀಡಲು ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಭೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಅಥವಾ ಆರೋಗ್ಯ ಕಾರ್ಡ್ ಸೌಲಭ್ಯ ನೀಡಲು ಸರಕಾರಕ್ಕೆ ಆರ್ಥಿಕ ಹೊರೆ ಎಷ್ಟಾಗುತ್ತದೆ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಆದುದರಿಂದ ಅನಾರೋಗ್ಯದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಉಪನ್ಯಾಸಕರಿಗೆ ಕಷ್ಟವಾಗುತ್ತಿದೆ. ಇದು ಸರಕಾರದ ಗಮನಕ್ಕೂ ಬಂದಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

Tags

Madhu Bangarappaಮಧು ಬಂಗಾರಪ್ಪ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X