Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಭಾರತಕ್ಕೆ ಬಂದ ಜರ್ಮನಿಯ...

ದಕ್ಷಿಣ ಭಾರತಕ್ಕೆ ಬಂದ ಜರ್ಮನಿಯ ‘ಫ್ಲಿಕ್ಸ್‌ ಬಸ್' : ಸಚಿವ ಎಂ.ಬಿ.ಪಾಟೀಲ್ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ3 Sept 2024 7:19 PM IST
share
ದಕ್ಷಿಣ ಭಾರತಕ್ಕೆ ಬಂದ ಜರ್ಮನಿಯ ‘ಫ್ಲಿಕ್ಸ್‌ ಬಸ್ : ಸಚಿವ ಎಂ.ಬಿ.ಪಾಟೀಲ್ ಹಸಿರು ನಿಶಾನೆ

ಬೆಂಗಳೂರು : ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ದಕ್ಷಿಣ ಭಾರತದ ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸಲು ಮುಂದಾಗಿರುವ ಜರ್ಮನಿ ಮೂಲದ ಫ್ಲಿಕ್ಸ್‌ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಬಳಿಕ ಅವರು ಮಾತನಾಡಿದರು.

ಖಾಸಗಿ ಬಸ್ ನಿರ್ವಾಹಕರ ಸಹಯೋಗದಲ್ಲಿ ಸಂಚಾರ ಜಾಲ ವಿಸ್ತರಿಸಿಕೊಳ್ಳುವ ಯೋಜನೆಯನ್ನು ಫ್ಲಿಕ್ಸ್‌ ಬಸ್ ಹೊಂದಿದೆ. ಹೆಚ್ಚಿನ ಅನುಕೂಲ, ಸುರಕ್ಷತೆ ಹಾಗೂ ಹೊರೆ ಎನ್ನಿಸದ ದರಗಳ ಮೂಲಕ ಬಸ್ ಪ್ರಯಾಣಿಕರ ವಿಶ್ವಾಸಗಳಿಸುವ ಗುರಿ ಹೊಂದಿದೆ ಎಂದು ಅವರು ಹೇಳಿದರು.

ಬಸ್ ಸಂಚಾರದಲ್ಲಿ ಭಾರತವು ಜಗತ್ತಿನ ಎರಡನೇ ದೊಡ್ಡ ಮಾರುಕಟ್ಟೆಯಾಗಿದೆ. ಪರಿಸರ ಸ್ನೇಹಿ ಇಂಧನಗಳ ಬಳಕೆಗೆ ಒತ್ತು ನೀಡಿ ದೇಶದಲ್ಲಿ ಸುಸ್ಥಿರ ಸಂಚಾರಕ್ಕೆ ಕೊಡುಗೆ ನೀಡಲು ಸಂಸ್ಥೆಯು ಆದ್ಯತೆ ನೀಡಬೇಕೆಂದು ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜರ್ಮನಿಯ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೆಸಿಯರ್, ಫ್ಲಿಕ್ಸ್ ಬಸ್ ಸಹ-ಸ್ಥಾಪಕ ಡೇನಿಯಲ್ ಕ್ರೌಸ್, ಫ್ಲಿಕ್ಸ್ ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನ ಉಪಸ್ಥಿತರಿದ್ದರು.

Tags

Minister MB Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X