Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. UPI ಮೇಲೆ ಶುಲ್ಕ: ಜನಸಾಮಾನ್ಯರ ಜೇಬಿನ...

UPI ಮೇಲೆ ಶುಲ್ಕ: ಜನಸಾಮಾನ್ಯರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್' : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ16 Sept 2026 12:59 PM IST
share
UPI ಮೇಲೆ ಶುಲ್ಕ: ಜನಸಾಮಾನ್ಯರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : 2,000 ರೂ.ಗಿಂತ ಮೇಲ್ಪಟ್ಟ ಯುಪಿಐ ವಹಿವಾಟಿನ ಮೇಲೆ ಶುಲ್ಕದ ಬರೆ ಎಳೆದಿದ್ದು, 'ಮೋದಿ ಟ್ಯಾಕ್ಸ್' ಮೂಲಕ ಕೇಂದ್ರ ಸರಕಾರ ಮತ್ತೊಮ್ಮೆ ಜನರ ಜೇಬು ಲೂಟಿಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಸಚಿವ ಶಿವರಾಜ್ ತಂಗಡಗಿ ಟೀಕಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ನಿರುದ್ಯೋಗ, ಹಣದುಬ್ಬರ, ಆದಾಯ ಕೊರತೆಯಿಂದ ಈಗಾಗಲೇ ಜನರ ಜೇಬು ಖಾಲಿ ಆಗಿದೆ. ಹೀಗಿದ್ದರೂ ದಿನಕ್ಕೊಂದು ಶುಲ್ಕದ ಹೆಸರಿನಲ್ಲಿ ಜನರ ಬದುಕಿನ ಮೇಲೆ ಗದಾಪ್ರಹಾರ ಅಕ್ಷಮ್ಯ. ಗ್ರಾಹಕರಿಗೆ ಉಚಿತ, ವರ್ತಕರಿಗೆ ಮಾತ್ರ ಶುಲ್ಕ ಎಂದು ಪ್ರಚಾರ ಮಾಡುತ್ತಿದೆ. ವರ್ತಕರ ಮೇಲೆ ಬಿದ್ದ ಭಾರ ಅಂತಿಮವಾಗಿ ವರ್ಗಾವಣೆ ಆಗುವುದು ಗ್ರಾಹಕರ ಮೇಲೆಯೇ ಎಂಬುದು ಸರ್ವವಿದಿತ. 2,000 ರೂ. ಮೇಲ್ಪಟ್ಟ ಮೊತ್ತದ ಪಾವತಿಗೆ 0.40 ಶುಲ್ಕ ನಿಗದಿ ಮಾಡಿದ್ದು, ಅ.15 ರಿಂದ ಜನರ ಸುಲಿಗೆ ಶುರುವಾಗಲಿದೆ. 8 ರೂ.ಗಳಿಂದ 300 ರೂ.ವರೆಗೆ ಪ್ರತಿ ವಹಿವಾಟಿನ ಮೇಲೆ ಹೊರೆ ಬೀಳಲಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ರೈಲ್ವೆ, ಟೆಲಿಕಾಂ ಸೇವೆ, ವಿಮೆ ಪಾವತಿ ಮೇಲೂ 5 ರೂ. ಶುಲ್ಕ ವಸೂಲಿ ಪ್ರಸ್ತಾಪಿಸಿದೆ. ಡಿಜಿಟಲ್ ಭಾರತದ ಹೆಸರಿನಲ್ಲಿ ಕ್ಯಾಶ್ ಲೆಸ್ ಇಂಡಿಯಾ ಎಂದು ಪ್ರಚಾರ ಮಾಡಿದ್ದು, ಜನರ ಜೇಬಿಗೆ ಡಿಜಿಟಲ್ ಕತ್ತರಿ ಹಾಕುವುದಕ್ಕಾಗಿಯೇ? ಸಣ್ಣ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನರಿಗೂ ಯುಪಿಐ ಇಂದು ಅನಿವಾರ್ಯವಾಗಿದೆ. ಅದರ ಮೇಲೆ ಶುಲ್ಕ ವಿಧಿಸುವುದು ಜನವಿರೋಧಿ ನಿರ್ಧಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುಪಿಐಯಿಂದ ಡಿಜಿಟಲ್ ಕ್ರಾಂತಿ ತಂದೆವು ಎಂದು ಬೆನ್ನುತಟ್ಟಿಕೊಂಡವರು, ಈಗ ಅದೇ ಯುಪಿಐ ಮೇಲೆ ಶುಲ್ಕ ಹಾಕಿ ಜನರ ಜೇಬಿಗೆ ಬೆನ್ನು ಮೂಳೆ ಮುರಿಯಲು ಹೊರಟಿದ್ದಾರೆ. ನಕಲಿ ಅಭಿವೃದ್ಧಿ ದರ ತೋರಿಸಿಕೊಂಡು ದೇಶದ ಆರ್ಥಿಕತೆಯನ್ನು ಬರ್ಬಾದ್ ಮಾಡಿರುವ ಕೇಂದ್ರ ಸಎಕಾರದ ಹೊಸ ಲೂಟಿಯನ್ನು ಜನ ಸಹಿಸುವುದಿಲ್ಲ. ಅಮೃತಕಾಲದ‌ ಹೆಸರಿನಲ್ಲಿ ಹಗಲು ದರೋಡೆಗೆ ಮುಂದಾಗಿರುವ ಕೇಂದ್ರ ಸರಕಾರಕ್ಕೆ ವಿನಾಶ ಕಾಲ ಹತ್ತಿರವಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

ಯುಪಿಐ ಮೇಲೆ ಶುಲ್ಕ: ಜನಸಾಮಾನ್ಯರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್'

2,000 ರು.ಗಿಂತ ಮೇಲ್ಪಟ್ಟ ಯುಪಿಐ ವಹಿವಾಟಿನ ಮೇಲೆ ಶುಲ್ಕದ ಬರೆ ಎಳೆದಿದ್ದು, 'ಮೋದಿ ಟ್ಯಾಕ್ಸ್' ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಜನರ ಜೇಬು ಲೂಟಿಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ.

ನಿರುದ್ಯೋಗ, ಹಣದುಬ್ಬರ, ಆದಾಯ ಕೊರತೆಯಿಂದ ಈಗಾಗಲೇ ಜನರ ಜೇಬು ಖಾಲಿ… pic.twitter.com/mTlWsAHI17

— Shivaraj S Tangadagi (@sstangadagi) September 16, 2026

Tags

UPI Paymentshivaraj tangadagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X