Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್...

ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸದಸ್ಯತ್ವ ರದ್ದು; ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಗೆಲುವು

ವಾರ್ತಾಭಾರತಿವಾರ್ತಾಭಾರತಿ31 July 2026 6:11 PM IST
share
ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸದಸ್ಯತ್ವ ರದ್ದು; ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಗೆಲುವು

ಚಿಕ್ಕಮಗಳೂರು : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸದಸ್ಯತ್ವ ರದ್ದಾಗಿದ್ದು, ಗಾಯತ್ರಿ ಶಾಂತೇಗೌಡ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನಂತೆ ಇಂದು(ಶುಕ್ರವಾರ) ರಾಜ್ಯ ಹೈಕೋರ್ಟಿನಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡರ ಅರ್ಜಿ ವಿಚಾರಣೆ ನಡೆದು ಅವರನ್ನು ಒಂಬತ್ತು ಮತಗಳ ಅಂತರದಿಂದ ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಕೇವಲ 6 ಮತಗಳ ಅಂತರದಿಂದ ಸೋಲು ಕಂಡಿದ್ದ ಗಾಯತ್ರಿ ಶಾಂತೇಗೌಡರ ವಿರುದ್ಧ ಮತದಾನಕ್ಕೆ ಅರ್ಹರಲ್ಲದ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಮತ್ತು ಮೂಡಿಗೆರೆ ಪಟ್ಟಣ ಪಂಚಾಯತಿ ನಾಮ ನಿರ್ದೇಶನ ಸದಸ್ಯರು ಮತ ಚಲಾಯಿಸಿರುವುದು ಸೋಲಿಗೆ ಕಾರಣವಾಗಿತ್ತು.

2021 ಡಿಸೆಂಬರ್ ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ 1188 ಮತಗಳನ್ನು ಮತ್ತು ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡಕೇವಲ 6 ಮತಗಳಿಂದ ಪರಾಜಯ ಹೊಂದಿದ್ದರು. ಅನರ್ಹ 12 ಮತಗಳು ಅರ್ಹತೆ ಕಳೆದು ಕೊಂಡಿರುವುದರಿಂದ ಇಂದಿನ ತೀರ್ಪಿನಲ್ಲಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಲ್ಲಿ ಜಯಶಾಲಿ ಎಂದು ಘೋಷಿಸಲ್ಪಟ್ಟಿದ್ದಾರೆ.

Tags

M.K. PraneshGayatri Shantegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X