Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ಶಾಸಕ...

ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ಶಾಸಕ ಬಸವರಾಜ ರಾಯರೆಡ್ಡಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Jun 2026 7:52 PM IST
share
ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ಶಾಸಕ ಬಸವರಾಜ ರಾಯರೆಡ್ಡಿ ಬಿಡುಗಡೆ

ಕುಕನೂರ: ಮುಖ್ಯಮಂತ್ರಿ ಬದಲಾವಣೆಯ ನಂತರ ನಡೆದ ಆಡಳಿತಾತ್ಮಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿದ್ದರು. ಬಳಿಕ ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸಲಹೆಗಾರರ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಜೂನ್ 8ರಿಂದ ಜಾರಿಗೆ ಬರುವಂತೆ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಮುಖ್ಯಮಂತ್ರಿ ಗೌರವ ವೈದ್ಯಕೀಯ ಸಲಹೆಗಾರ ಡಾ. ಹೆಚ್. ರವಿಕುಮಾರ್ ಅವರನ್ನು ಅವರ ಹುದ್ದೆಗಳಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags

MLABasavaraja RayareddyEconomic Adviser
share
ವಾರ್ತಾಭಾರತಿ
ವಾರ್ತಾಭಾರತಿ
Next Story
X