Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ...

ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Dec 2023 1:12 PM IST
share
ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸೂಚನೆ

ಬೆಳಗಾವಿ, ಡಿ.6: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹಾಗೂ ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವ ಮುಖ್ಯಮಂತ್ರಿ, ಎಂ.ಎಂ.ಕಲಬುರ್ಗಿ 2015ರ ಆ.31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರಿದಿವೆ ಎಂದು ತಿಳಿಸಿದ್ದಾರೆ.

ಈಗಾಗಲೆ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಉಮಾದೇವಿ ಎಂ.ಕಲಬುರ್ಗಿ ಕೋರಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ 2017ರ ಸೆ.5ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500ಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ 2022ರ ಜುಲೈ ನಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದುದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ಕೋರಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Tags

MM KalaburgiGauri Lankesh murder case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X