Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ...

ಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಮಾತ್ರ ಪ್ರಧಾನಿ ಅಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಾವೇರಿ ನದಿ ನೀರಿನ ವಿವಾದ

ವಾರ್ತಾಭಾರತಿವಾರ್ತಾಭಾರತಿ26 Sept 2023 3:58 PM IST
share
ಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಮಾತ್ರ ಪ್ರಧಾನಿ ಅಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ʼʼಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆʼʼ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ಧಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼರಾಜ್ಯ ಸರಕಾರದ ಬೇಜವಾಬ್ದಾರಿಯಿಂದಲೇ ಕಾವೇರಿ ನದಿ ನೀರಿನ ವಿವಾದ ಉದ್ಭವವಾಗಿದೆ. ಕಾಂಗ್ರೆಸ್​​ನವರು ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿದ್ದಾರೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಸರಿಯಾಗಿ ಕಾವೇರಿ ಕೊಳ್ಳದ ಅಧ್ಯಯನ ನಡೆಸದೇ ಇರಬಹುದು. ಹೀಗಾಗಿಯೇ ರಾಜ್ಯ ಸರಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ ಎಂದ ಅವರು, ನ್ಯಾಯಾಲಯಕ್ಕೂ ಕೂಡ ಸೂಕ್ತ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆʼʼ ಎಂದು ದೂರಿದರು.

ʼʼಕೇಂದ್ರ ಸರಕಾರ ರಾಜ್ಯದ ರೈತರು, ಕನ್ನಡ ಸಂಘಟನೆಗಳ ಜೊತೆಗಿದೆʼʼ

ʼʼಕೇಂದ್ರ ಸರಕಾರ, ಬಿಜೆಪಿ ಪಕ್ಷ ರಾಜ್ಯದ ರೈತರು, ಕನ್ನಡ ಸಂಘಟನೆಗಳ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡʼʼ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Tags

Shobha Karandlaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X