Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಕ್ಕೆ ಮುಂಗಾರು ಮಾರುತ ಪ್ರವೇಶ : 17...

ರಾಜ್ಯಕ್ಕೆ ಮುಂಗಾರು ಮಾರುತ ಪ್ರವೇಶ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ3 Jun 2024 6:44 PM IST
share
ರಾಜ್ಯಕ್ಕೆ ಮುಂಗಾರು ಮಾರುತ ಪ್ರವೇಶ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆರಂಭವಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಬೆಂಗಳೂರಿನಲ್ಲಿ ಸೋಮವಾರ ಸುರಿದ ಮಳೆ 133 ವರ್ಷದ ದಾಖಲೆಯನ್ನೇ ನಿರ್ಮಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಿರುಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಮಧ್ಯ ಅರೇಬಿಯನ್ ಸಮುದ್ರದ ಭಾಗಗಳು, ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ, ರಾಯಲಸೀಮಾ, ತೆಲಂಗಾಣ, ಆಂಧ್ರ ಪ್ರದೇಶ, ದಕ್ಷಿಣ ಛತ್ತೀಸ್‍ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಆವರಿಸಿದೆ. ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಮಾರುತಗಳು ಅವರಿಸಲಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಮೆಟ್ರೋ ಸೇವೆ ಆರಂಭ: ರವಿವಾರ ಸುರಿದ ಭಾರೀ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ನಡುವಿನ ವಯಡಕ್ಟ್ ಟ್ರ್ಯಾಕ್‍ನಲ್ಲಿ ಮರದ ಕೊಂಬೆಗಳು ಬಿದ್ದಿದ್ದವು. ಹೀಗಾಗಿ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಯು ಎಂದಿನಂತೆ ಚಲ್ಲಘಟ್ಟದಿಂದ ಮತ್ತು ವೈಟ್‍ಫೀಲ್ಡ್ ನಿಲ್ದಾಣಗಳ ನಡುವೆ ವೇಳಾಪಟ್ಟಿಯಂತೆ ರೈಲುಗಳ ಸೇವೆ ಪುನರ್ ಆರಂಭಿಸಲಾಗಿದೆ ಎಂದು ಸೋಮವಾರದಂದು ನಮ್ಮ ಮೆಟ್ರೋ ಪ್ರಕಟನೆ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X