Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಸಾಯನಿಕ ಮಿಶ್ರಿತ ಸೇಂದಿ ಮಾರಾಟ ;...

ರಾಸಾಯನಿಕ ಮಿಶ್ರಿತ ಸೇಂದಿ ಮಾರಾಟ ; ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆ : ಅಬಕಾರಿ ಸಚಿವ ತಿಮ್ಮಾಪೂರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Aug 2025 5:41 PM IST
share
ರಾಸಾಯನಿಕ ಮಿಶ್ರಿತ ಸೇಂದಿ ಮಾರಾಟ ; ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆ : ಅಬಕಾರಿ ಸಚಿವ ತಿಮ್ಮಾಪೂರ್ ಎಚ್ಚರಿಕೆ

ಬೆಂಗಳೂರು, ಆ. 12: ಅಪಾಯಕಾರಿ ರಾಸಾಯನಿಕ ‘ಕ್ಲೋರಲ್ ಹೈಡ್ರೇಟ್’ ಮಿಶ್ರಿತ ಸೇಂದಿ(ಮದ್ಯ) ಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯೆ ಅನ್ನಪೂರ್ಣ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನೆರೆಯ ಆಂಧ್ರದ ಅನಂತಪುರ, ಕರ್ನೂಲ್‍ನಿಂದ ಅಕ್ರಮವಾಗಿ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಿಗೆ ತರಲಾಗುತ್ತಿದೆ ಎಂಬುದು ಸರಕಾರದ ಗಮನಕ್ಕೆ ಬಂದಿದೆ. ಇದಕ್ಕೆ ಸಿಎಚ್ ಎಂಬ ಪೌಡರನ್ನು ಸೇಂದಿಗೆ ಮಿಶ್ರಣ ಮಾಡಿ ತಯಾರಿಸಲಾಗುತ್ತಿದೆ. ಇದರ ವಿರುದ್ಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನ ಜಾಗೃತಿ ಮಾಡುತ್ತಿದ್ದೇವೆ ಎಂದರು.

ಈವರೆಗೂ ಅಕ್ರಮ ಸೇಂದಿ(ಮದ್ಯ) ಪ್ರಕರಣಕ್ಕೆ ಸಂಬಂಧಪಟ್ಟಂತೆ 140ಪ್ರಕರಣಗಳನ್ನು ದಾಖಲಿಸಿ, 160ಮಂದಿಯನ್ನು ಬಂಧಿಸಲಾಗಿದೆ. 1,691 ಲೀ.ಮದ್ಯವನ್ನು ಹಾಗೂ 121 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸದರಿ ಆರೋಪಿಗಳ ವಿರುದ್ಧ ಗೂಂಡ ಕಾಯ್ದೆ ಬಳಕೆ ಮಾಡಲು ಚರ್ಚೆಗಳು ನಡೆಯುತ್ತಿವೆ ಎಂದರು.

ರಾಯಚೂರಿನಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಸಲಾಗಿದೆ. ಅಕ್ರಮವಾಗಿ ಸೇಂದಿ ಮಾರಾಟ ಮಾಡುವ 25 ಮಂದಿಯನ್ನು ಗುರುತಿಸಲಾಗಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಸರಕಾರ ಕಟ್ಟುನಿಟ್ಟಿನ ಕ್ರಮ ವಹಿಸಲಿದೆ ಎಂದು ತಿಮ್ಮಾಪೂರ್ ಭರವಸೆ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿ ಸದಸ್ಯೆ ಅನ್ನಪೂರ್ಣ ಈ., ರಾಜ್ಯದ ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಆಂಧ್ರದಿಂದ ಸೇಂದಿಯನ್ನು ಅಕ್ರಮವಾಗಿ ತಂದು ಮಾರಾಟ ಮಾಡಲಾಗುತ್ತಿದೆ. ಇದು ಮನುಷ್ಯರು ಬಳಕೆ ಮಾಡಲು ಯೋಗ್ಯವಲ್ಲ ಎಂದು ಪ್ರಯೋಗಾಲಯದ ವರದಿ ಸ್ಪಷ್ಟಪಡಿಸಿದೆ. ಸರಕಾರ ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X