Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸದನದಲ್ಲಿ ಅಕ್ಕ-ಪಕ್ಕ ಕೂತು ಗಮನಸೆಳೆದ...

ಸದನದಲ್ಲಿ ಅಕ್ಕ-ಪಕ್ಕ ಕೂತು ಗಮನಸೆಳೆದ ಸಿಎಂ, ಮಾಜಿ ಸಿಎಂ

ವಾರ್ತಾಭಾರತಿವಾರ್ತಾಭಾರತಿ21 Aug 2026 5:48 PM IST
share
ಸದನದಲ್ಲಿ ಅಕ್ಕ-ಪಕ್ಕ ಕೂತು ಗಮನಸೆಳೆದ ಸಿಎಂ, ಮಾಜಿ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಒಟ್ಟಿಗೆ ಅಕ್ಕ-ಪಕ್ಕದಲ್ಲಿ ಕೂತು ಗಮನ ಸೆಳೆದಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಕಲಾಪ ಮುಂದೂಡಿಕೆಯಾದ ಬಳಿಕ ಉಭಯ ನಾಯಕರು ಒಟ್ಟಿಗೆ ಕೂತು ಸಮಾಲೋಚನೆ ನಡೆಸಿದ್ದಾರೆ. ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಅಪರೂಪದ ಘಟನೆಯೂ ನಡೆದಿದೆ.

ಉಭಯ ನಾಯಕರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಿದ್ದ ವೇಳೆ ಆಗ ಆಡಳಿತ ಪಕ್ಷದ ಕೆಲವು ಶಾಸಕರು ಅವರನ್ನು ಸುತ್ತುವರಿದಿದ್ದರು.

ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಭಾಗವಹಿಸಿದ್ದರು. ಆದರೆ, ಇಬ್ಬರೂ ಜೊತೆಯಲ್ಲಿ ಹೋಗಿ, ಜೊತೆಯಲ್ಲೇ ಬರಲಿಲ್ಲ. ಪ್ರತ್ಯೇಕವಾಗಿ ಸಭೆಗೆ ಹೋಗಿ ಪ್ರತ್ಯೇಕವಾಗಿಯೇ ಇಬ್ಬರೂ ಬೆಂಗಳೂರಿಗೆ ಹಿಂದಿರುದ್ದರು.

ಅಲ್ಲದೆ, ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಸಿದ್ದರಾಮಯ್ಯ ಗೈರು ಹಾಜರಾಗಿದ್ದರು. ಹೀಗಾಗಿ ಇಬ್ಬರ ನಡುವೆ ಅಸಮಾಧಾನವಿದೆ ಎಂಬ ವದಂತಿಗಳು ಕೇಳಿಬಂದಿದ್ದವು. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾದ ಮೊದಲ ದಿನ ಗೈರು ಹಾಜರಾಗಿದ್ದ ಸಿದ್ದರಾಮಯ್ಯ, ಎರಡನೇ ದಿನ ಸದನಕ್ಕೆ ಆಗಮಿಸಿದ್ದರು. ಅನಂತರ ಸದನದ ಕಾರ್ಯ ಕಲಾಪಗಳಿಂದಲೂ ದೂರವೇ ಉಳಿದಿದ್ದರು.

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಈ ವೇಳೆ ಸದನದಲ್ಲಿದ್ದರೂ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ಯಾವ ಪ್ರಯತ್ನವನ್ನೂ ಮಾಡಲಿಲ್ಲ.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X