Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಎಸ್ ಆರ್ ಎಫ್, ಕೆ ಆರ್ ಇ ಡಿ ಪಿ ಮೂಲಕ...

ಕೆಎಸ್ ಆರ್ ಎಫ್, ಕೆ ಆರ್ ಇ ಡಿ ಪಿ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್.ಎಸ್ ಬೋಸರಾಜು

ವಾರ್ತಾಭಾರತಿವಾರ್ತಾಭಾರತಿ2 July 2024 2:39 PM IST
share
ಕೆಎಸ್ ಆರ್ ಎಫ್, ಕೆ ಆರ್ ಇ ಡಿ ಪಿ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು ಜುಲೈ 02: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಮೂಲಕ ನ್ಯಾನೋ ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಇಂಡಿಯಾ ನ್ಯಾನೋ 2024 ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಬೆಂಗಳೂರು ನಗರ ವಿಶ್ವದ ಪ್ರಮುಖ ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್‌ ಅಪ್‌ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ ತಮ್ಮ ಘಟಕಗಳನ್ನು ಪ್ರಾರಂಭಿಸಿವೆ. ರಾಜ್ಯದಲ್ಲಿ ಸಂಶೋಧನೆಗೆ ಉತ್ತಮ ಪರಿಸರವಿದ್ದು, ಉತ್ತಮ ಮಾನವ ಸಂಪನ್ಮೂಲ ಕೂಡಾ ಲಭ್ಯವಿದೆ ಎಂದರು.

ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ ಸ್ಥಾಪಿಸಲಾಗಿದೆ. ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಯನ್ನು ಕೂಡಾ ಸ್ಥಾಪಿಸಲಾಗುತ್ತಿದೆ. ಈ ಎರಡು ಸಂಸ್ಥೆಗಳ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆ ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಇಂಡಿಯಾ ನ್ಯಾನೋ 2024 ಮಹತ್ವದ ಸಮಾವೇಶವಾಗಿದ್ದು ಆಗಸ್ಟ್ 1 ರಿಂದ 3 ರ ವರೆಗೆ ನಡೆಯಲಿದೆ. ಈ ಬಾರಿ ನ್ಯಾನೋ ಟೆಕ್ನಾಲಜಿ ಫಾರ್ ಸಸ್ಟೆನಬಲ್ ಕ್ಲೈಮೇಟ್, ಎನರ್ಜಿ ಮತ್ತು ಹೆಲ್ತ್ ಕೇರ್ ಥೀಮ್ ಅಡಿಯಲ್ಲಿ ನಡೆಯಲಿದ್ದು. ಈಗಾಗಲೇ ನಮ್ಮ ಇಲಾಖೆಯ ಅಡಿಯಲ್ಲಿ ಸಂಶೋಧನೆ ಗೆ ಅಗತ್ಯ ಅನುದಾನ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು ಈ ಬಗ್ಗೆ ಅಗತ್ಯ ಕಾರ್ಯಕ್ರಮಗಳಿಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದರು.

ಕಾರ್ಯಕ್ರಮ ದಲ್ಲಿ ಇಲಾಖೆಯ ಕಾರ್ಯದರ್ಶಿ ಗಳಾದ ಏಕ್ ರೂಪ ಕೌರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಪವನ್ ಕುಮಾರ್ ಮಾಲಪಟಿ, ನ್ಯಾನೋ ಟೆಕ್ನಾಲಜಿ ವಿಷನ್ ಗ್ರೂಪ್ ನ ಚೇರ್ಮನ್ ಪ್ರೊ. ನವಕಾಂತ್ ಭಟ್, ಬೆಂಗಳೂರು ಇಂಡಿಯಾ ನ್ಯಾನೋ 2024 ಕಾರ್ಯಕ್ರಮ ದ ಉಸ್ತುವಾರಿ ಪ್ರೊ. ಪಿ ಎಸ್ ಅನಿಲ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X