Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರಗಾಲದ ಸಮಸ್ಯೆಗೆ ಸ್ಪಂದಿಸಲು...

ಬರಗಾಲದ ಸಮಸ್ಯೆಗೆ ಸ್ಪಂದಿಸಲು ಕೇಂದ್ರಕ್ಕೆ ಸಂಸದ ಈರಣ್ಣ ಕಡಾಡಿ ಮನವಿ

ವಾರ್ತಾಭಾರತಿವಾರ್ತಾಭಾರತಿ21 Dec 2023 11:07 PM IST
share
ಬರಗಾಲದ ಸಮಸ್ಯೆಗೆ ಸ್ಪಂದಿಸಲು ಕೇಂದ್ರಕ್ಕೆ ಸಂಸದ ಈರಣ್ಣ ಕಡಾಡಿ ಮನವಿ

ಬೆಂಗಳೂರು: ರಾಜ್ಯದಲ್ಲಿನ ಬರದಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿ ಪರಿಹರಿಸಲು ಕೇಂದ್ರ ಸರಕಾರ ಸಮಸ್ಯೆಗೆ ಸ್ಪಂದಿಸಿ ಸಹಾಯ ಮಾಡಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ.

ಗುರುವಾರ ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರಿನ ಈ ಎರಡು ಅವಧಿಯಲ್ಲಿ ಪ್ರತಿವರ್ಷ ಸಾಮಾನ್ಯವಾಗಿ 131 ಮೀ.ಮೀನಿಂದ 138 ಮೀ.ಮೀ ವರೆಗೆ ವಾಡಿಕೆಯ ಮಳೆಯಾಗುತ್ತಿತ್ತು. ಆದರೆ ಪ್ರಸ್ತುತ ವರ್ಷದಲ್ಲಿ 47 ಮೀ.ಮೀನಿಂದ 107 ಮೀ.ಮೀ ಮಳೆಯಾಗಿದ್ದು, ಶೇ.47ರಿಂದ ಶೇ.65ರಷ್ಟು ಮಳೆಯ ಕೊರತೆಯಾಗಿದೆ ಎಂದು ಗಮನ ಸೆಳೆದರು.

ರಾಜ್ಯದಲ್ಲಿ ಪ್ರತಿವರ್ಷ 83ಲಕ್ಷ ಹೆಕ್ಟೇರ್ ಬೆಳೆ ಬಿತ್ತನೆಯಾಗಬೇಕು. ಆದರೆ ಈ ವರ್ಷ ಕೇವಲ 74ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಅದರಲ್ಲಿ 48ಲಕ್ಷ ಹೆಕ್ಟೇರ್ ಬೆಳೆ ನೀರಿನ ಅಭಾವದಿಂದ ಹಾನಿಯಾಗಿದೆ. ದನ ಕರುಗಳಿಗೆ ಮುಂದಿನ ಬೇಸಿಗೆ ತಿಂಗಳುಗಳಲ್ಲಿ ಮೇವಿನ ಕೊರತೆ ಕಾಣಿಸಿಕೊಳ್ಳುವ ಸಂಭವವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ಆರ್ಥಿಕ ವರ್ಷದಲ್ಲಿ ಸುಮಾರು 456 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಅತ್ಯಂತ ದುರ್ದೈವದ ಹಾಗೂ ನೋವಿನ ಸಂಗತಿ. ಇಷ್ಟೊಂದು ಗಂಭೀರ ಸಮಸ್ಯೆಗಳನ್ನು ಜನತೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕೇವಲ ಕೇಂದ್ರ ಸರಕಾರದ ಕಡೆಗೆ ಬೆರಳು ತೋರಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ತಾನು ನೀಡಿದ ಗ್ಯಾರಂಟಿಗಳನ್ನು ಸರಕಾರ ರಚನೆಯಾದ ನಂತರ ಜಾರಿಗೊಳಿಸಲು ವಿಫಲವಾಗಿದೆ ಹಾಗೂ ಬರಕ್ಕೆ ತುತ್ತಾಗಿರುವ ರೈತರ ನೆರವಿಗೂ ಬರಲಾಗುತ್ತಿಲ್ಲ. ಸರಕಾರದ ಸುಳ್ಳು ಭರವಸೆ ಮತ್ತು ವಿಫಲತೆಯ ಕಾರಣದಿಂದ ರೈತರು ಕಂಗಾಲಾಗಿದ್ದಾರೆ. ರೈತರಿಗೆ ಏಕೈಕ ಆಶಾಭಾವನೆ ಎಂದರೆ ಮೋದಿ ನೇತೃತ್ವದ ಕೇಂದ್ರ ಸರಕಾರ ಮಾತ್ರ. ಆದುದರಿಂದ ರಾಜ್ಯದ ಜನತೆಯ ಹಿತದೃಷ್ಟಿಯಿಂದ ತೊಂದರೆಯಲ್ಲಿರುವ ರೈತರಿಗೆ ನೆರವಾಗಲು ಸಹಾಯ ಮಾಡಬೇಕೆಂದು ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X