Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಕೃತಿ ವಿಕೋಪ ನಿರ್ವಹಣೆ: ವಿವಿಧ...

ಪ್ರಕೃತಿ ವಿಕೋಪ ನಿರ್ವಹಣೆ: ವಿವಿಧ ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ25 Jun 2026 1:51 PM IST
share
ಪ್ರಕೃತಿ ವಿಕೋಪ ನಿರ್ವಹಣೆ: ವಿವಿಧ ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನಿಯೋಜನೆ
ಕರಾವಳಿ ಮತ್ತು ಕೊಡಗು ಜಿಲ್ಲೆಗಳ ಮೇಲುಸ್ತುವಾರಿಯಾಗಿ ಯು.ಟಿ. ಖಾದರ್

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವಿಧ ಜಿಲ್ಲೆಗಳಿಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣೆ, ಪರಿಹಾರ ಕಾರ್ಯಾಚರಣೆ ಹಾಗೂ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಚುರುಕುಗೊಳಿಸುವ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಜಂಟಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ನಿಯೋಜಿತ ಉಪ ಮುಖ್ಯಮಂತ್ರಿ/ಸಚಿವರುಗಳು ಮತ್ತು ಅವರಿಗೆ ವಹಿಸಲಾದ ಜಿಲ್ಲೆಗಳ ಸಂಪೂರ್ಣ ವಿವರ ಇಲ್ಲಿದೆ:

ಡಾ. ಜಿ. ಪರಮೇಶ್ವರ್: ತುಮಕೂರು ಮತ್ತು ಚಿತ್ರದುರ್ಗ

ಕೆ. ಹೆಚ್. ಮುನಿಯಪ್ಪ: ಬೆಂಗಳೂರು ಗ್ರಾಮಾಂತರ, ಬಳ್ಳಾರಿ ವಿಜಯನಗರ

ರಾಮಲಿಂಗಾರೆಡ್ಡಿ: ಬೆಂಗಳೂರು ದಕ್ಷಿಣ ಮತ್ತು ಮಂಡ್ಯ

ಎಂ. ಬಿ. ಪಾಟೀಲ್: ವಿಜಯಪುರ ಮತ್ತು ಬಾಗಲಕೋಟೆ

ಕೆ. ಜೆ. ಜಾರ್ಜ್: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ

ಕೃಷ್ಣ ಬೈರೇಗೌಡ: ಬೆಂಗಳೂರು ನಗರ ಮತ್ತು ಹಾಸನ

ಈಶ್ವರ್ ಖಂಡ್ರೆ: ಬೀದರ್ ಮತ್ತು ಗದಗ

ಸತೀಶ್ ಜಾರಕಿಹೊಳಿ: ಬೆಳಗಾವಿ, ಧಾರವಾಡ ಮತ್ತು ಹಾವೇರಿ

ಪ್ರಿಯಾಂಕ್ ಖರ್ಗೆ: ಕಲಬುರಗಿ ಮತ್ತು ಯಾದಗಿರಿ

ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್: ರಾಯಚೂರು ಮತ್ತು ಕೊಪ್ಪಳ

ಯು. ಟಿ. ಖಾದರ್ ಫರೀದ್: ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ

ಭೈರತಿ ಸುರೇಶ್: ಕೋಲಾರ ಮತ್ತು ಚಿಕ್ಕಬಳ್ಳಾಪುರ

ಡಾ. ಯತೀಂದ್ರ ಸಿದ್ದರಾಮಯ್ಯ: ಮೈಸೂರು ಮತ್ತು ಚಾಮರಾಜನಗರ

ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ನಿಯೋಜಿತ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿಯ ಮೇಲುಸ್ತುವಾರಿ ನಡೆಸಿ, ಪರಿಹಾರ ಕಾರ್ಯ ಹಾಗೂ ತುರ್ತು ಸಭೆಗಳ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X