Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. NEET ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ...

NEET ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವೈಷ್ಣವಿ ದಾಸ್

ವಾರ್ತಾಭಾರತಿವಾರ್ತಾಭಾರತಿ18 July 2026 9:03 PM IST
share
NEET ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವೈಷ್ಣವಿ ದಾಸ್

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಸ್ಥಾನ ಪಡೆದಿರುವ ಬೆಂಗಳೂರಿನ ಜೆ.ಪಿ.ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದಾಸ್ 720ಕ್ಕೆ 700 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 20ನೇ ರ‍್ಯಾಂಕ್ ಗಳಿಸಿದ್ದಾರೆ.

ಎನ್‍ಟಿಎ ಪ್ರಕಟಿಸಿದ್ದ ಕೀ ಉತ್ತರದ ಪ್ರಕಾರ ತಮಗೆ 710 ಅಂಕಗಳು ಬರಬೇಕಾಗಿತ್ತು. ಈ 10 ಅಂಕಗಳ ವ್ಯತ್ಯಾಸದಿಂದ ನನ್ನ ಅಖಿಲ ಭಾರತ ರ‍್ಯಾಂಕ್ ಮೇಲೂ ಪರಿಣಾಮ ಬೀರಿದೆ ವೈಷ್ಣವಿ ದಾಸ್ ಎಂದು ತಿಳಿಸಿದ್ದಾರೆ.

ದಾವಣಗೆರೆಯ ಎಂ.ಸುಚಿತಾ 695 ಅಂಕಗಳೊಂದಿಗೆ ರಾಜ್ಯದಲ್ಲಿ ಎರಡನೇ ಹಾಗೂ ದೇಶದಲ್ಲಿ 48ನೇ ರ‍್ಯಾಂಕ್ ಪಡೆದಿದ್ದಾರೆ. ಅವರು ನಾಲ್ಕೂ ವಿಷಯಗಳ ಎಲ್ಲ ಪ್ರಶ್ನೆಗಳಿಗೂ ಸರಿಯಾದ ಉತ್ತರ ನೀಡಿದ್ದು, ಕೀ ಉತ್ತರದ ಪ್ರಕಾರ 720ಕ್ಕೆ 720 ಅಂಕಗಳು ಬರಬೇಕಾಗಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ 25 ಅಂಕಗಳು ಕಡಿಮೆಯಾಗಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.

ನೀಟ್-2026ರಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ. ಪ್ರಮುಖ ಸಾಧಕರ ಪಟ್ಟಿಯಲ್ಲಿ ರವಿಕಿರಣ್ ಕಿಣಿ (ಎಐಆರ್-62), ಬೆಂಗಳೂರಿನ ಅಲೆನ್ ಸಂಸ್ಥೆಯ ಬಿ.ಎಸ್. ದಿಗಂತ್ (ಎಐಆರ್-64), ಜೋಹಾನ್ ಜಾಬ್ (ಎಐಆರ್-69) ಹಾಗೂ ಜೆ. ಶ್ರೇಯಾಂಕ್ (ಎಐಆರ್-94) ಕೂಡ ಸ್ಥಾನ ಪಡೆದಿದ್ದಾರೆ.

Tags

NEET ResultsVaishnavi Das
share
ವಾರ್ತಾಭಾರತಿ
ವಾರ್ತಾಭಾರತಿ
Next Story
X