Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ...

ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಭವನದ ಆವರಣದಲ್ಲಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 July 2024 2:25 PM IST
share
ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಭವನದ ಆವರಣದಲ್ಲಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಲ್ಲದೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿ ಇಂದು ಸಂಸತ್ ಭವನದ ಆವರಣದಲ್ಲಿ ಜನಪ್ರತಿನಿಧಿಗಳ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.

ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ ಪಾರ್ಟಿಗಳ (ಜೆಡಿಎಸ್) ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿದರು.

‘ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ. ರಾಹುಲ್ ಗಾಂಧಿ ಎಲ್ಲಿದ್ದಾರೆ’ ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ’ ಎಂಬ ಅರ್ಥದ ಹಿಂದಿ ಘೋಷಣೆಗಳನ್ನು ಕೂಗಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದರು ಕೂಗಿದರು.

ಸಂಸದ ಜಗದೀಶ ಶೆಟ್ಟರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪಿ.ಸಿ.ಮೋಹನ್ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X