Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ...

ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ20 July 2026 12:02 AM IST
share
ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕ ಸರಕಾರ ವಂಶವೃಕ್ಷ ದೃಢೀಕರಣ ಪತ್ರ ನೀಡುವ ಕುರಿತು ರಾಜ್ಯಾದ್ಯಂತ ಏಕೀಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸುತ್ತೋಲೆ ಹೊರಡಿಸಿದ್ದು, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಆನ್‍ಲೈನ್ ತಂತ್ರಾಂಶದ ಮೂಲಕ ಮಾತ್ರ ನೀಡಲಾಗುವುದು.

ಅರ್ಜಿದಾರರು 100 ರೂ.ಛಾಪಾ ಕಾಗದದಲ್ಲಿ ನೋಟರಿ ದೃಢೀಕೃತ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಗ್ರಾಮ ಆಡಳಿತ ಅಧಿಕಾರಿಗಳು ಮನೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿ, ಅಭಿಪ್ರಾಯವನ್ನು ರಾಜಸ್ವ ನಿರೀಕ್ಷಕರಿಗೆ ಶಿಫಾರಸು ಮಾಡಬೇಕು.

ನಂತರ ರಾಜಸ್ವ ನಿರೀಕ್ಷಕರು ವರದಿ ಪರಿಶೀಲಿಸಿ ಉಪ ತಹಶೀಲ್ದಾರರಿಗೆ ಶಿಫಾರಸು ಮಾಡಲಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಉಪ ತಹಶೀಲ್ದಾರರಿಗೇ ಸೀಮಿತವಾಗಿದೆ. ಅನುಮೋದನೆಗೊಂಡ ಅರ್ಜಿಗಳಿಗೆ ದೃಢೀಕರಣ ಪತ್ರವನ್ನು ಡಿಜಿಟಲ್ ರೂಪದಲ್ಲಿ ನೀಡಲಾಗುವುದು ಎಂದು ತಿಳಿಸಲಾಗಿದೆ.

Tags

Family TreeKarnataka Govt
share
ವಾರ್ತಾಭಾರತಿ
ವಾರ್ತಾಭಾರತಿ
Next Story
X