Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹಲಕ್ಷ್ಮಿʼ ಯೋಜನೆಗೆ ಹೊಸ ಮಾರ್ಗಸೂಚಿ...

ʼಗೃಹಲಕ್ಷ್ಮಿʼ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ

"ಮಹಿಳೆಯರು ನೀಡುವ ಬ್ಯಾಂಕ್ ಖಾತೆಗೆ ಯಾವುದೇ ರೀತಿಯ ಸಾಲದ ಲಿಂಕ್ ಇರಬಾರದು"

ವಾರ್ತಾಭಾರತಿವಾರ್ತಾಭಾರತಿ23 Sept 2026 8:11 PM IST
share
ʼಗೃಹಲಕ್ಷ್ಮಿʼ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಫಲಾನುಭವಿ ಮಹಿಳೆಯರು ಪತಿಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಸೂಚಿಸಲಾಗಿದೆ.

ಹೊಸ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸಿದ ಮಹಿಳೆಯ ಆಧಾರ್ ಕಾರ್ಡ್ ಮಾತ್ರವಲ್ಲದೆ ಆಕೆಯ ಪತಿಯ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಮಹಿಳೆಯರು ನೀಡುವ ಬ್ಯಾಂಕ್ ಖಾತೆಗೆ ಯಾವುದೇ ರೀತಿಯ ಸಾಲದ ಲಿಂಕ್ ಇರಬಾರದು. ಒಂದು ವೇಳೆ ಸಾಲ ಇರುವ ಖಾತೆಯನ್ನು ನೀಡಿದ್ದರೆ ಅಥವಾ ಆಧಾರ್ ಕಾರ್ಡ್‍ನಲ್ಲಿರುವ ಹೆಸರು ಮತ್ತು ವಿಳಾಸದಲ್ಲಿ ಸಣ್ಣ ವ್ಯತ್ಯಾಸವಿದ್ದರೂ ಸಹ ಪ್ರತಿ ತಿಂಗಳು ಬರುವ 2ಸಾವಿರ ರೂ.ನಗದು ವರ್ಗಾವಣೆ ತಕ್ಷಣವೇ ಸ್ಥಗಿತಗೊಳ್ಳಲಿದೆ.

ಜತೆಗೆ, ಗೃಹಲಕ್ಷ್ಮೀ ಯೋಜನೆಯ ಮರುಪರಿಶೀಲನೆಗಾಗಿ ಸರಕಾರ ವಿಶೇಷ ತನಿಖಾ ತಂಡ ಅಥವಾ ಗಣತೀದಾರರನ್ನು ನಿಯೋಜಿಸಲಿದೆ. ಈ ಅಧಿಕಾರಿಗಳು ನೇರವಾಗಿ ಫಲಾನುಭವಿಗಳ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಕೇವಲ ದಾಖಲೆಗಳ ಪರಿಶೀಲನೆ ಮಾತ್ರವಲ್ಲದೆ, ಮಹಿಳೆಯರ ಮುಖದ ಗುರುತು ಹಿಡಿಯುವ ‘ಫೇಶಿಯಲ್ ದೃಢೀಕರಣ' ಹಾಗೂ ಜಿಪಿಎಸ್ ಆಧಾರಿತ ಮನೆ ಫೋಟೋವನ್ನು ಸ್ಥಳದಲ್ಲೇ ಅಪ್‍ಲೋಡ್ ಮಾಡಿಕೊಳ್ಳಲಿದ್ದಾರೆ.

ಪ್ರಕ್ರಿಯೆ ಯಾವಾಗ?: ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡ ತಕ್ಷಣವೇ ಈ ಮರುಪರಿಶೀಲನಾ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈಗಾಗಲೇ ಈ 17 ಪ್ರಶ್ನೆಗಳ ಹೊಸ ಅರ್ಜಿ ನಮೂನೆ ಮುಖ್ಯಮಂತ್ರಿಗಳ ಕಚೇರಿಯಿಂದ ಅಂತಿಮ ಒಪ್ಪಿಗೆ ಸಿಗಬೇಕಾಗಿದ್ದು, ಮುಖ್ಯಮಂತ್ರಿ ಹಸಿರು ನಿಶಾನೆ ನೀಡಿದ ತಕ್ಷಣವೇ ಅಧಿಕಾರಿಗಳು ಪ್ರಕ್ರಿಯೆ ಕೈಗೆತ್ತಿಕೊಳ್ಳಲಿದ್ದಾರೆ. ತೆರಿಗೆ ಪಾವತಿದಾರರು ಮತ್ತು ಸರಕಾರಿ ನೌಕರರನ್ನು ಯೋಜನೆಯಿಂದ ಹೊರಗಿಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.



Tags

guidelinesGruha Lakshmi Scheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X