Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ...

ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ನೂತನ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ12 Sept 2023 5:22 PM IST
share
ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ನೂತನ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಸೆ.12 : ಆಡಳಿತಾರೂಢ ಸರ್ಕಾರದ ನೂತನ ಶೈಕ್ಷಣಿಕ ಯೋಜನೆಗಳು ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಸಹಕಾರಿಯಾಗಿವೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಸೊರಬ ತಾಲೂಕು ಕುಬಟೂರಿನ ಕೆರೆಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ಊರಿನ ಗ್ರಾಮಸ್ಥರೊಂದಿಗೆ ಬಾಗಿನ ಸಮರ್ಪಿಸಿದ ನಂತರ ಅಲ್ಲಿನ ಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲ ಯೋಜನೆಯಡಿ ಸಸಿಗಳನ್ನು ನೆಟ್ಟು, ಗ್ರಾಮಸ್ಥರಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾ ಗಿದ್ದ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಸರಿಯದಂತೆ ಹಾಗೂ ವಿದ್ಯಾರ್ಥಿಗಳು ನಿರಂತರವಾಗಿ ಓದಿನಲ್ಲಿ ತೊಡಗಿ ಕೊಳ್ಳುವ0ತೆ ಎರಡು ಬಾರಿ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಸುಮಾರು 119000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆ ಪೈಕಿ 41000 ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಮ್ಮ ಓದನ್ನು ಮುಂದುವರೆಸಿರುವುದು ಸಂತಸ ಎನಿಸಿದೆ ಎಂದರು.

ಮಕ್ಕಳಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಲಾಗಿದೆ. ಈ ದಿಸೆಯಲ್ಲಿ ಮಕ್ಕಳಲ್ಲಿ ಪರಿಸರದ ಕುರಿತು ಭಾವನಾತ್ಮಕ ಸಂಬಂಧಗಳು ಸೃಜಿಸಬೇಕು. ಆ ನಿಟ್ಟಿನಲ್ಲಿ ರಾಜ್ಯದ ಪ್ರತಿ ಶಾಲೆಯಲ್ಲಿ ಮಕ್ಕಳೆ ಗಿಡಗಳನ್ನು ನೆಟ್ಟು ಪೋಷಿಸುವ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದಾಗಿ ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಪ್ರಕೃತಿ- ಪರಿಸರದ ಕಾಳಜಿ ಬರಲಿದೆ ಅಲ್ಲದೆ ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಕಾಣಬಹುದಾಗಿದೆ. ಪ್ರಸ್ತುತ ಈ ಯೋಜನೆಯಡಿ ಸೆ. 22ರ ಒಳಗಾಗಿ ರಾಜ್ಯದಲ್ಲಿ 50 ಲಕ್ಷ ಸಸಿಗಳನ್ನು ನೀಡಲಾಗುವುದು ಎಂದರು.

ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಈಗಾಗಲೇ 4 ಕೋಟಿ ಗಿಡಗಳನ್ನು ನೀಡಿದ್ದು ಇನ್ನೂ ಒಂದು ಕೋಟಿ ಸಸಿಗಳನ್ನು ನೀಡಲಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X